By: Oneindia Kannada Video Team
Published : April 14, 2017, 04:16

ಮುಸ್ಲಿಮರ ವಿಚಾರದಲ್ಲಿ ಯೋಗಿ ಆದಿತ್ಯನಾಥ್ ಅವರ ಮಹತ್ವದ ನಿರ್ಧಾರ

Subscribe to Oneindia Kannada

ಉತ್ತರ ಪ್ರದೇಶ ಸಿಎಂ ಪಕ್ಕಾ ಹಿಂದುವಾದಿ ಎಂದು ಅವರು ಅಧಿಕಾರ ಸ್ವೀಕರಿಸಿದಾಗಲೇ ಹಲವಾರು ಆರೋಪಗಳು ಕೇಳಿ ಬಂದಿದ್ವು. ಆದರೆ ಇದೀಗ ಸಿಎಂ ಯೋಗಿ ಬಡ ಮುಸ್ಲಿಮರ ಸರ್ಕಾರಿ ಪ್ರಾಯೋಜಿತ ಸಾಮೂಹಿಕ ವಿವಾಹಕ್ಕೆ ಸಿಎಂ ಯೋಗಿ ಪೌರೋಹಿತ್ಯ ವಹಿಸೋದರ ಮೂಲಕ ತಾನು ಮುಸ್ಲಿಂ ವಿರೋಧಿಯಲ್ಲ ಎಂದು ಸಾಬೀತು ಮಾಡಿದ್ದಾರೆ

Please Wait while comments are loading...
ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!