By: Oneindia Kannada Video Team
Published : May 24, 2017, 03:38

ಯೋಗಿ ಆದಿತ್ಯನಾಥ್ v/s ಸಿದ್ದರಾಮಯ್ಯ | ಶೀಘ್ರದಲ್ಲೇ ನಿರೀಕ್ಷಿಸಿ

Subscribe to Oneindia Kannada

ಬಿಜೆಪಿಯಲ್ಲಿ ಆಂತರಿಕ ಕಚ್ಚಾಟಗಳು ಅಂತರ್ಮುಖಿಯಾಗಿ ಇದ್ದೇ ಇರುವುದರಿಂದ ವಿಧಾನಸಭೆ ಚುನಾವಣೆಯಲ್ಲಿ ಹೋರಾಟ ನಡೆಯುತ್ತಿರುವುದು ಸಿದ್ದರಾಮಯ್ಯ ಮತ್ತು ಯಡಿಯೂರಪ್ಪ ನಡುವೆ ಅಲ್ಲ, ಬದಲಿಗೆ ಸಿದ್ದರಾಮಯ್ಯ ಮತ್ತು ಪ್ರಧಾನಿ ನರೇಂದ್ರ ಮೋದಿ ನಡುವೆ! ಯೋಗಿ ಆದಿತ್ಯನಾಥ್ ಕರ್ನಾಟಕಕ್ಕೆ ಪ್ರವೇಶವಾಗುತ್ತಿದ್ದಂತೆ ಯುದ್ಧ ಯೋಗಿ ಮತ್ತು ಸಿದ್ದು ನಡುವೆ ನಡೆಯಲಿದೆ.


Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!