ನಿಮ್ಮಪ್ಪನಿಂದಲೇ RSS ಗೆ ಏನೂ ಮಾಡೋಕಾಗ್ಲಿಲ್ಲ, ನಿಮ್ಮಿಂದ ಆಗುತ್ತಾ? ಪ್ರಿಯಾಂಕ್ ಖರ್ಗೆಗೆ ಸಿ.ಟಿ ರವಿ ಕೌಂಟರ್
ಪ್ರಿಯಾಂಕ್ ಅವರೇ ನೀವು ನಿನ್ನೆ ಮೊನ್ನೆ ಹೋಂ ಮಿನಿಸ್ಟರ್ ಆಗಿರೋದು. ನಿಮ್ಮ ಅಪ್ಪ ನಿಮಗಿಂತ ಮುಂಚೆ ಗೃಹ ಸಚಿವರು ಆಗಿದ್ರು. ನಿಮ್ಮಪ್ಪನಿಂದಲೇ ಆರ್‌ಎಸ್‌ಎಸ್‌ಗೆ (RSS) ಏನು ಮಾಡಲು ಆಗಿಲ್ಲ, ನಿಮ್ಮಿಂದ ಆಗುತ್ತಾ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ (Priyank Kharge) ವಿರುದ್ಧ ಬಿಜೆಪಿ ನಾಯಕ ಸಿ.ಟಿ. ರವಿ (CT Ravi) ವಾಗ್ದಾಳಿ ನಡೆಸಿದ್ದಾರೆ.
Video Published On: Wednesday, Jun 10, 2026, 12:04 [IST]


Click it and Unblock the Notifications