By : Oneindia Kannada Video Team
Published : April 25, 2017, 10:57

ಮದುವೆಗೆ ರೆಡಿಯಾದ ಡೆಲ್ಲಿ ನಾಯಕ ಜಹೀರ್

ಐಪಿಎಲ್ 2017ರಲ್ಲಿ ಡೆಲ್ಲಿ ಡೇರ್ ಡೆವಿಲ್ಸ್ ತಂಡದ ನಾಯಕರಾಗಿರುವ ಜಹೀರ್ ಖಾನ್ ಅವರು ಮೈಕ್ರೋಬ್ಲಾಗಿಂಗ್ ತಾಣ ಟ್ವಿಟ್ಟರ್ ಮೂಲಕ ಸೋಮವಾರದಂದು ಶುಭ ಸಮಾಚಾರವೊಂದನ್ನು ಹಂಚಿಕೊಂಡಿದ್ದಾರೆ. ಟೀಂ ಇಂಡಿಯಾದ ಮಾಜಿ ವೇಗದ ಬೌಲರ್ ಜಹೀರ್ ಖಾನ್ ಅವರು ತಮ್ಮ ಗೆಳತಿ, ಬಾಲಿವುಡ್ ನಟಿ ಸಾಗರಿಕಾ ಘಾಟ್ಕೆ ಜತೆ ವಿವಾಹ ನಿಶ್ಚಯ ಮಾಡಿಕೊಂಡಿರುವುದಾಗಿ ಘೋಷಿಸಿದ್ದಾರೆ, ಈ ವೀಡಿಯೊ ನೋಡಿ

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!