By : Oneindia Kannada Video Team
Published : April 02, 2018, 06:26
01:50
ಎಚ್ ಡಿ ದೇವೇಗೌಡ್ರಿಗೆ ಸವಾಲ್ ಹಾಕಿದ ಜಮೀರ್ ಅಹ್ಮದ್ ಖಾನ್
ಜೆಡಿಎಸ್ ತೊರೆದು ಕಾಂಗ್ರೆಸ್ ಸೇರಿದ ಜಮೀರ್ ಅಹ್ಮದ್ರನ್ನು ಸೋಲಿಸಲೆಂದು ದೇವೇಗೌಡ ಅವರು ಭಾರಿ ಕಸರತ್ತು ಮಾಡುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಜಮೀರ್ ಅಹ್ಮದ್ ಅವರು 'ಚಾಮರಾಜಪೇಟೆಯಲ್ಲಿ ನಾನು ಸೋತರೆ ನನ್ನ ತಲೆ ಕಡಿದು ಕೊಡುತ್ತೇನೆ' ಎಂದು ಸವಾಲು ಹಾಕಿದ್ದಾರೆ.