ಜಮೀರ್ ಅಹ್ಮದ್ JDS ಗೆ ಸೇರ್ಪಡೆಯಾಗುತ್ತಾರೆ ಎಂಬ ವಿಚಾರಕ್ಕೆ ನಿಖಿಲ್ ಕುಮಾರಸ್ವಾಮಿ ಏನಂದ್ರು ನೋಡಿ
ಸಚಿವ ಜಮೀರ್ ಅಹಮದ್ ಖಾನ್ ಜೆಡಿಎಸ್ ಸೇರ್ಪಡೆ ವಿಚಾರಕ್ಕೆ ಪ್ರಕ್ರಿಯೆಸಿದ ನಿಖಿಲ್, ಪಕ್ಷವನ್ನ ಯಾವ ಸಂದರ್ಭದಲ್ಲಿ ಯಾವ ರೀತಿ ಬಿಟ್ಟು ಹೋದ್ರು, ಹೋಗುವಾಗ ಸಾರ್ವಜನಿಕ ವಲಯದಲ್ಲಿ ಯಾವ ಯಾವ ರೀತಿ ಚರ್ಚೆ ಮಾಡಿದ್ದಾರೆ, ಎಲ್ಲವನ್ನು ಪರಿಗಣಿಸಿ ಪಕ್ಷದ ವರಿಷ್ಠರು ಯಾರನ್ನ ಕರೆಸುಕೊಳ್ಳಬೇಕು ಯಾರನ್ನು ದೂರ ಇಡಬೇಕು ಅನ್ನುವುದನ್ನು ತೀರ್ಮಾನಿಸುತ್ತಾರೆ ಎಂದಿದ್ದಾರೆ.
Video Published On: Monday, Apr 20, 2026, 11:24 [IST]


Click it and Unblock the Notifications