Tap to Read ➤

ಬೆಂಗಳೂರು ಕರಗ ಎಷ್ಟೊಂದು ಸುಂದರ

ಚೈತ್ರ ಪೌರ್ಣಿಮೆಯ ಬೆಳದಿಂಗಳ ಬೆಳಕಲ್ಲಿ ಬೆಂಗಳೂರಿನ ಐತಿಹಾಸಿಕ ಕರಗ ಮಹೋತ್ಸವ ಏಪ್ರಿಲ್ 16ರಂದು ಸಂಪನ್ನ.. ಇನ್ನಷ್ಟು ಓದಿ...
ಮಲ್ಲಿಗೆಯ ಕಂಪಿನೊಂದಿಗೆ ಉತ್ಸವ ಕಣ್ತುಂಬಿಕೊಂಡ ಭಕ್ತಾದಿಗಳು
ಸಾಮರಸ್ಯದ ಹಬ್ಬ ಕರಗ 'ಶಕ್ತ್ಯೋತ್ಸವ'ಕ್ಕೆ ಸಾಕ್ಷಿ
ಅನೇಕಲ್, ಹೊಸಕೋಟೆ, ಮಾಲೂರು, ಚಿಕ್ಕಬಳ್ಳಾಪುರ, ಕೈವಾರ, ವೇಮಗಲ್, ನರಸಾಪುರ-ಹೀಗೆ ಹಳ್ಳಿ ಪಟ್ಟಣಗಳಲ್ಲಿ 'ಕರಗ' ಹಬ್ಬ ಪ್ರತಿ ವರ್ಷದ ರೂಢಿ
ಬೆಂಗಳೂರು ಕರಗ ಬಹುಪ್ರಸಿದ್ಧ

Your browser doesn't support HTML5 video.

ಹೂವಿನ ಕರಗ
ವಹ್ನಿಕುಲಸ್ಥರ (ತಿಗಳರು) ಮುಂದಾಳತ್ವದಲ್ಲಿ ನಡೆಯುವ ವಿಧಿ ವಿಧಾನ, ಸಡಗರಕ್ಕೆ ಶ್ರೀಧರ್ಮರಾಯ ಸ್ವಾಮಿ ದೇವಾಲಯವೇ ನೆಲೆ
ಬೆಂಗಳೂರಿನಲ್ಲಿ ಪೂಜಾರಿ ಹಸಿಕರಗವನ್ನು ಸೊಂಟದ ಮೇಲಿಟ್ಟುಕೊಂಡು ಸಾಗಿದರೆ, ಉಳಿದೆಡೆ ಪುಟ್ಟ ಹಲಗೆ ಅಥವಾ ತಟ್ಟೆಯಲ್ಲಿಟ್ಟುಕೊಂಡು ಕುಣಿಸುತ್ತ ಸಾಗುವುದಿದೆ

Your browser doesn't support HTML5 video.

ಹಸಿಕರಗದ ಮರುದಿನ ಪೊಂಗಲ್ ಉತ್ಸವ ಮತ್ತು ದೀಪೋತ್ಸವ.ದೀಪಾರಾಧನೆಯ ಮಾರನೆಯ ದಿನ ದ್ರೌಪದಿ-ಧರ್ಮರಾಯರ ಲಗ್ನ
ಮಧ್ಯರಾತ್ರಿ ನಂತರ ಎತ್ತುವ ಕರಗ ಸೂರ್ಯೋದಯಕ್ಕೆ ಮೊದಲೇ ಗುಡಿ ಸೇರುವುದು ಬೆಂಗಳೂರಿನ ಸಂಪ್ರದಾಯ
ಕರಗ ಗರ್ಭಗುಡಿಗೆ ಸೇರುವ ಮೊದಲು ಅಗ್ನಿಕುಂಡ ಪ್ರವೇಶ ಕೂಡ ಕಾಯಂ ಆಚರಣೆ.
ಇನ್ನಷ್ಟು ವೆಬ್ ಸ್ಟೋರಿಸ್