Tap to Read ➤
ಕರ್ನಾಟಕ ಚಿತ್ರಕಲಾ ಪರಿಷತ್ತಿನಲ್ಲಿ ಆರ್ಟ್ಸ್ ಅಂಡ್ ಕ್ರಾಫ್ಟ್ ಮೇಳ
ದೇಶದ ವಿವಿಧ ಭಾಗಗಳ ಕಲಾವಿದರ ಕರಕುಶಲ ವಸ್ತುಗಳ ಪ್ರದರ್ಶನ ಮತ್ತು ಮಾರಾಟ ಮೇಳ ಬೆಂಗಳೂರು ಆರ್ಟ್ಸ್ & ಕ್ರಾಫ್ಟ್ ಮೇಳಕ್ಕೆ ಚಾಲನೆ
ಕರ್ನಾಟಕ ಚಿತ್ರಕಲಾ ಪರಿಷತ್ತಿನಲ್ಲಿ ಬೆಂಗಳೂರು ಆರ್ಟ್ಸ್ & ಕ್ರಾಫ್ಟ್ ಮೇಳಕ್ಕೆ ಚಾಲನೆ ನೀಡಿದ ನಟಿಯರಾದ ಸಿಂಧೂ ಗೌಡ ಮತ್ತು ನಿಧಿ ರಾವ್
ಕಲಾವಿದರು ಮತ್ತು ಕರಕುಶಕರ್ಮಿಗಳಿಗೆ ಸೂಕ್ತ ವೇದಿಕೆಯನ್ನು ಒದಗಿಸುವ ನಿಟ್ಟಿನಲ್ಲಿ ಕರ್ನಾಟಕ ಚಿತ್ರಕಲಾ ಪರಿಷತ್ ದೇಶದಲ್ಲೇ ಮುಂಚೂಣಿಯಲ್ಲಿದೆ
ಕರ್ನಾಟಕ ಚಿತ್ರಕಲಾ ಪರಿಷತ್ ಆವರಣದಲ್ಲಿ ಬೆಳಗ್ಗೆ 11 ರಿಂದ ಸಂಜೆ 7 ಗಂಟೆಯವರೆಗೆ ಕರಕುಶಲ ವಸ್ತುಗಳ ಪ್ರದರ್ಶನ, ಮಾರಾಟ ಮೇಳ ಆಯೋಜನೆ
80 ಕ್ಕೂ ಹೆಚ್ಚು ಅಂಗಡಿಗಳಿದ್ದು ದೇಶದ ಎಲ್ಲಾ ಭಾಗಗಳಿಂದ ಆಗಮಿಸಿರುವ ಕಲಾವಿದರುಗಳು ತಮ್ಮ ಕಲೆಯನ್ನು ಪ್ರದರ್ಶನಕ್ಕೆ ಇಡಲಿದ್ದಾರೆ.
ಮಣ್ಣು, ಕಲ್ಲು, ಮರ ಹಾಗೂ ಲೋಹಗಳನ್ನು ಬಳಸಿ ತಯಾರಿಸಿರುವ ಗೊಂಬೆಗಳು ಈ ಮೇಳದಲ್ಲಿ ಪ್ರಮುಖ ಆಕರ್ಷಣೆಯಾಗಿರಲಿವೆ
ನಿಮ್ಮ ಮನೆಯ ಗಾರ್ಡನ್ ಅಲಂಕಾರ, ಹ್ಯಾಂಡ್ ಲೂಮ್ ಸ್ಯಾರಿ, ಕುರ್ತಿ ಮತ್ತು ಆಭರಣಗಳನ್ನು ಕೊಳ್ಳಲು ಅತ್ಯುತ್ತಮ ಮೇಳ
ಹೆಚ್ಚಿನ ಮಾಹಿತಿಗಾಗಿ