Tap to Read ➤

ಬೆಂಗಳೂರಿನ ಹೊಸ ಆಕರ್ಷಣೆ: ಕೆಂಪೇಗೌಡರ ಕಂಚಿನ ಪ್ರತಿಮೆ

ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರುವ ಕೆಂಪೇಗೌಡರ ಪ್ರತಿಮೆ ವಿಶೇಷಗಳ ಬಗ್ಗೆ ವಿವರ
Mahesh Malnad
ಗುಜರಾತ್‌ನಲ್ಲಿ ಏಕತಾ ಪ್ರತಿಮೆ ನಿರ್ಮಾಣ ಮಾಡಿದ ರಾಮ್ ಸುತಾರ್ ಕ್ರಿಯೇಷನ್ಸ್ ಅವರೇ ಈ ಕೆಂಪೇಗೌಡ ಪ್ರತಿಮೆಯ ವಿನ್ಯಾಸ ಹಾಗೂ ನಿರ್ಮಾಣ ಮಾಡಿದ್ದಾರೆ
ಕೆಂಪೇಗೌಡ ಪ್ರತಿಮೆಯ ಖಡ್ಗ 4 ಸಾವಿರ ಕೆಜಿ ತೂಕವಿದೆ. ಪ್ರತಿಮೆ ನಿರ್ಮಾಣ ಮಾಡಲು 120 ಟನ್ ಉಕ್ಕನ್ನು ಬಳಸಲಾಗಿದೆ.
ಈ ಪ್ರತಿಮೆ ನಿರ್ಮಾಣಕ್ಕೆ ಖರ್ಚಾಗಿರುವ ಒಟ್ಟು ವೆಚ್ಚ 84 ಕೋಟಿ ರೂ.
ಈ ಪ್ರತಿಮೆ ಸಮೀಪವೇ ಕೆಂಪೇಗೌಡ ಥೀಮ್ ಪಾರ್ಕ್ ಸಹ 23 ಎಕರೆ ಪ್ರದೇಶದಲ್ಲಿ ನಿರ್ಮಾಣವಾಗಲಿದೆ
ಹೆಚ್ಚಿನ ಮಾಹಿತಿಗೆ