Tap to Read ➤

ರಾಜ್ಯದ ಪ್ರಮುಖ ಪಟ್ಟಣಗಳ ತಾಪಮಾನದ ವರದಿ!

ಕರ್ನಾಟಕದ ಪ್ರಮುಖ ಪಟ್ಟಣಗಳಲ್ಲಿ ಕಳೆದ 24 ಗಂಟೆಗಳಲ್ಲಿ ದಾಖಲಾಗಿರುವ ತಾಪಮಾನ, ಹವಾಮಾನ ವರದಿ ಇಲ್ಲಿದೆ...
Shivam
ಬಾಗಲಕೋಟೆಯಲ್ಲಿ ತಾಪಮಾನ 30 ಡಿಗ್ರಿ ಸೆಲ್ಸಿಯಸ್‌ನಷ್ಟಿದೆ
ಬೆಂಗಳೂರಲ್ಲಿ 2.5ಎಂಎಂರಷ್ಟು ಮಳೆ ಸುರಿದಿದೆ ತಾಪಮಾನ 24 ಡಿಗ್ರಿ ಸೆಲ್ಸಿಯಸ್‌ನಷ್ಟಿದೆ
ಮಂಗಳೂರಲ್ಲಿ 5.9 ಎಂಎಂರಷ್ಟು ಮಳೆ ಸುರಿದಿದೆ.
ಶಿವಮೊಗ್ಗ ಜಿಲ್ಲೆಯಲ್ಲಿ 3.1 ಎಂಎಂ ಮಳೆ, ತಾಪಮಾನ 29 ಡಿಗ್ರಿ ಸೆಲ್ಸಿಯಸ್‌ನಷ್ಟಿದೆ.
ಮೈಸೂರು: 21.4 ಎಂಎಂನಷ್ಟು ಮಳೆ ಸುರಿದಿದೆ.
ಬಳ್ಳಾರಿಯಲ್ಲಿ ತಾಪಮಾನ 27 ಡಿಗ್ರಿ ಸೆಲ್ಸಿಯಸ್‌ನಷ್ಟಿದೆ.
ರಾಯಚೂರು: 3.0 ಎಂಎಂ ಮಳೆ 25 ಡಿಗ್ರಿ ಸೆಲ್ಸಿಯಸ್ ತಾಪಮಾನ
ಚಿತ್ರದುರ್ಗ ಜಿಲ್ಲೆಯಲ್ಲಿ 1.0 ಎಂಎಂ ಮಳೆಯಾಗಿದೆ
ಕಲಬುರಗಿಯಲ್ಲಿ ತಾಪಮಾನ  29ಡಿಗ್ರಿ ಸೆಲ್ಸಿಯಸ್‌ನಷ್ಟಿದೆ.
ಚಿಕ್ಕಮಗಳೂರು ಜಿಲ್ಲೆಯಲ್ಲಿ 1.00 ಎಂಎಂ ಮಳೆ ದಾಖಲಾಗಿದೆ.
Read more