Tap to Read ➤

ಕರ್ನಾಟಕದ ತಾಪಮಾನ ಕುರಿತ ವರದಿ!

ಕರ್ನಾಟಕದ ಪ್ರಮುಖ ಪಟ್ಟಣಗಳಲ್ಲಿ ಕಳೆದ 24 ಗಂಟೆಗಳಲ್ಲಿ ದಾಖಲಾಗಿರುವ ತಾಪಮಾನ, ಹವಾಮಾನ ಕುರಿತ ಮಾಹಿತಿಗಾಗಿ ಮುಂದಿನ ಸ್ಲೈಡ್ ನೋಡಿರಿ.
Shivam
ಬಾಗಲಕೋಟೆಯಲ್ಲಿ ತಾಪಮಾನ 29ಡಿಗ್ರಿ ಸೆಲ್ಸಿಯಸ್‌ನಷ್ಟಿದೆ
ಬೆಂಗಳೂರಲ್ಲಿ 3.1 ಎಂಎಂರಷ್ಟು ಮಳೆ ಸುರಿದಿದೆ ತಾಪಮಾನ 26 ಡಿಗ್ರಿ ಸೆಲ್ಸಿಯಸ್‌ನಷ್ಟಿದೆ
ಮಂಗಳೂರಲ್ಲಿ 6.2 ಎಂಎಂರಷ್ಟು ಮಳೆ ಸುರಿದಿದೆ.
ಶಿವಮೊಗ್ಗ ಜಿಲ್ಲೆಯಲ್ಲಿ 3.3 ಎಂಎಂ ಮಳೆ, ತಾಪಮಾನ 29ಡಿಗ್ರಿ ಸೆಲ್ಸಿಯಸ್‌ನಷ್ಟಿದೆ.
ಮೈಸೂರು: 3.00 ಎಂಎಂನಷ್ಟು ಮಳೆ ಸುರಿದಿದೆ.
ಬಳ್ಳಾರಿ: 1.5 ಎಂಎಂ ಮಳೆ 29 ಡಿಗ್ರಿ ಸೆಲ್ಸಿಯಸ್ ತಾಪಮಾನ
ರಾಯಚೂರು: 2.0 ಎಂಎಂ ಮಳೆ 28 ಡಿಗ್ರಿ ಸೆಲ್ಸಿಯಸ್ ತಾಪಮಾನ
ಚಿತ್ರದುರ್ಗ ಜಿಲ್ಲೆಯಲ್ಲಿ 2.0 ಎಂಎಂ ಮಳೆಯಾಗಿದೆ
ಕಲಬುರಗಿಯಲ್ಲಿ ತಾಪಮಾನ 31 ಡಿಗ್ರಿ ಸೆಲ್ಸಿಯಸ್‌ನಷ್ಟಿದೆ.
ಚಿಕ್ಕಮಗಳೂರು ಜಿಲ್ಲೆಯಲ್ಲಿ 1.3 ಎಂಎಂ ಮಳೆ ದಾಖಲಾಗಿದೆ.
Read more