Tap to Read ➤

ಮಳೆ: ಕರ್ನಾಟಕದ ಪ್ರಮುಖ ನಗರದ ಹವಾಮಾನ ವರದಿ

ಕರ್ನಾಟಕದ ಹಲವೆಡೆ ಮತ್ತೇ ಮಳೆ ಸುರಿದಿದ್ದು, ಕಳೆದ 24 ಗಂಟೆಗಳಲ್ಲಿ ದಾಖಲಾಗಿರುವ ತಾಪಮಾನ, ಹವಾಮಾನ ವರದಿ ಇಲ್ಲಿದೆ...
Shivam
ಬಾಗಲಕೋಟೆಯಲ್ಲಿ 3.7ಎಂಎಂ ಮಳೆ ತಾಪಮಾನ 29ಡಿಗ್ರಿ ಸೆಲ್ಸಿಯಸ್‌ನಷ್ಟಿದೆ
ಬೆಂಗಳೂರಲ್ಲಿ  ತಾಪಮಾನ 27 ಡಿಗ್ರಿ ಸೆಲ್ಸಿಯಸ್‌ನಷ್ಟಿದೆ
ಮಂಗಳೂರಲ್ಲಿ 1.6 ಎಂಎಂರಷ್ಟು ಮಳೆ ಸುರಿದಿದೆ.
ಶಿವಮೊಗ್ಗ ಜಿಲ್ಲೆಯಲ್ಲಿ 1.4 ಎಂಎಂ ಮಳೆ, ತಾಪಮಾನ 28 ಡಿಗ್ರಿ ಸೆಲ್ಸಿಯಸ್‌ನಷ್ಟಿದೆ.
ಮೈಸೂರು ಜಿಲ್ಲೆಯಲ್ಲಿ ತಾಪಮಾನ 29 ಡಿಗ್ರಿ ಸೆಲ್ಸಿಯಸ್‌ನಷ್ಟಿದೆ.
ಬಳ್ಳಾರಿ: 2.1 ಎಂಎಂ ಮಳೆ 28 ಡಿಗ್ರಿ ಸೆಲ್ಸಿಯಸ್ ತಾಪಮಾನ
ರಾಯಚೂರು:  29 ಡಿಗ್ರಿ ಸೆಲ್ಸಿಯಸ್ ತಾಪಮಾನ
ಚಿತ್ರದುರ್ಗ ಜಿಲ್ಲೆಯಲ್ಲಿ 1.2 ಎಂಎಂ ಮಳೆಯಾಗಿದೆ
ಕಲಬುರಗಿಯಲ್ಲಿ  27 ಡಿಗ್ರಿ ಸೆಲ್ಸಿಯಸ್ ತಾಪಮಾನ
ಚಿಕ್ಕಮಗಳೂರು ಜಿಲ್ಲೆಯಲ್ಲಿ 1.0 ಎಂಎಂ ಮಳೆ ದಾಖಲಾಗಿದೆ.
Read more