Tap to Read ➤

ಕರ್ನಾಟಕ: ಪ್ರಮುಖ ಪಟ್ಟಣಗಳ ಹವಾಮಾನ ವರದಿ

ರಾಜ್ಯದಲ್ಲಿ ಹಲವೆಡೆ ಮತ್ತೇ ಮಳೆ ಸುರಿದಿದ್ದು, ಕಳೆದ 24 ಗಂಟೆಗಳಲ್ಲಿ ದಾಖಲಾಗಿರುವ ತಾಪಮಾನ, ಹವಾಮಾನ ಕುರಿತು ವರದಿ ಇಲ್ಲಿದೆ...
Shivam
ಬಾಗಲಕೋಟೆಯಲ್ಲಿ 4.1ಎಂಎಂ ಮಳೆ ತಾಪಮಾನ 30ಡಿಗ್ರಿ ಸೆಲ್ಸಿಯಸ್‌ನಷ್ಟಿದೆ
ಬೆಂಗಳೂರಲ್ಲಿ 2.8 ಎಂಎಂರಷ್ಟು ಮಳೆ ಸುರಿದಿದೆ ತಾಪಮಾನ 28 ಡಿಗ್ರಿ ಸೆಲ್ಸಿಯಸ್‌ನಷ್ಟಿದೆ
ಮಂಗಳೂರಲ್ಲಿ 0.3 ಎಂಎಂರಷ್ಟು ಮಳೆ ಸುರಿದಿದೆ.
ಶಿವಮೊಗ್ಗ ಜಿಲ್ಲೆಯಲ್ಲಿ ತಾಪಮಾನ 30 ಡಿಗ್ರಿ ಸೆಲ್ಸಿಯಸ್‌ನಷ್ಟಿದೆ.
ಮೈಸೂರು: 5.5 ಎಂಎಂನಷ್ಟು ಮಳೆ ಸುರಿದಿದೆ.
ಬಳ್ಳಾರಿ: 9.3 ಎಂಎಂ ಮಳೆ 30 ಡಿಗ್ರಿ ಸೆಲ್ಸಿಯಸ್ ತಾಪಮಾನ
ರಾಯಚೂರು: 2.0 ಎಂಎಂ ಮಳೆ 31 ಡಿಗ್ರಿ ಸೆಲ್ಸಿಯಸ್ ತಾಪಮಾನ
ಚಿತ್ರದುರ್ಗ ಜಿಲ್ಲೆಯಲ್ಲಿ 3.0 ಎಂಎಂ ಮಳೆಯಾಗಿದೆ
ಕಲಬುರಗಿಯಲ್ಲಿ 13.2 ಎಂಎಂ ಮಳೆ ಸುರಿದಿದೆ 30 ಡಿಗ್ರಿ ಸೆಲ್ಸಿಯಸ್ ತಾಪಮಾನ
ಚಿಕ್ಕಮಗಳೂರು ಜಿಲ್ಲೆಯಲ್ಲಿ ತಾಪಮಾನ 30ಡಿಗ್ರಿ ಸೆಲ್ಸಿಯಸ್‌ನಷ್ಟಿದೆ
Read more