Tap to Read ➤

ಹವಾಮಾನ ವರದಿ: ರಾಜ್ಯದ ಪ್ರಮುಖ ಪಟ್ಟಣಗಳ ಹವಾಮಾನ ಹೇಗಿದೆ?

ಕರ್ನಾಟಕದ ಹಲವೆಡೆ ಮಳೆ ಪ್ರಮಾಣ ತಗ್ಗಿದ್ದು, ಕಳೆದ 24 ಗಂಟೆಗಳಲ್ಲಿ ದಾಖಲಾಗಿರುವ ತಾಪಮಾನ, ಹವಾಮಾನ ವರದಿ ಇಲ್ಲಿದೆ...
Shivam
ಬಾಗಲಕೋಟೆಯಲ್ಲಿ  ತಾಪಮಾನ 30ಡಿಗ್ರಿ ಸೆಲ್ಸಿಯಸ್‌ನಷ್ಟಿದೆ
ಬೆಂಗಳೂರಲ್ಲಿ  ತಾಪಮಾನ 29 ಡಿಗ್ರಿ ಸೆಲ್ಸಿಯಸ್‌ನಷ್ಟಿದೆ
ಮಂಗಳೂರಲ್ಲಿ ತಾಪಮಾನ 30 ಡಿಗ್ರಿ ಸೆಲ್ಸಿಯಸ್‌ನಷ್ಟಿದೆ
ಶಿವಮೊಗ್ಗ ಜಿಲ್ಲೆಯಲ್ಲಿ ತಾಪಮಾನ 30 ಡಿಗ್ರಿ ಸೆಲ್ಸಿಯಸ್‌ನಷ್ಟಿದೆ.
ಮೈಸೂರು ಜಿಲ್ಲೆಯಲ್ಲಿ ತಾಪಮಾನ 30 ಡಿಗ್ರಿ ಸೆಲ್ಸಿಯಸ್‌ನಷ್ಟಿದೆ.
ಬಳ್ಳಾರಿ ಜಿಲ್ಲೆಯಲ್ಲಿ ತಾಪಮಾನ 29 ಡಿಗ್ರಿ ಸೆಲ್ಸಿಯಸ್‌ನಷ್ಟಿದೆ.
ರಾಯಚೂರು ಜಿಲ್ಲೆಯಲ್ಲಿ ತಾಪಮಾನ 31ಡಿಗ್ರಿ ಸೆಲ್ಸಿಯಸ್‌ನಷ್ಟಿದೆ.
ಚಿತ್ರದುರ್ಗ ಜಿಲ್ಲೆಯಲ್ಲಿ ತಾಪಮಾನ 29 ಡಿಗ್ರಿ ಸೆಲ್ಸಿಯಸ್‌ನಷ್ಟಿದೆ.
ಕಲಬುರಗಿಯಲ್ಲಿ ತಾಪಮಾನ 31 ಡಿಗ್ರಿ ಸೆಲ್ಸಿಯಸ್‌ನಷ್ಟಿದೆ.
ಚಿಕ್ಕಮಗಳೂರು ಜಿಲ್ಲೆಯಲ್ಲಿ ತಾಪಮಾನ 29 ಡಿಗ್ರಿ ಸೆಲ್ಸಿಯಸ್‌ನಷ್ಟಿದೆ.
Read more