Tap to Read ➤

ಕರ್ನಾಟಕದ ಪ್ರಮುಖ ಪಟ್ಟಣದ ಹವಾಮಾನ ವರದಿ

ಕರ್ನಾಟಕದ ಪ್ರಮುಖ ಪ್ರದೇಶಗಳಲ್ಲಿ ಮಳೆ ಪ್ರಮಾಣ ತಗ್ಗಿದ್ದು, ಕಳೆದ 24 ಗಂಟೆಗಳಲ್ಲಿ ದಾಖಲಾಗಿರುವ ತಾಪಮಾನ ಮತ್ತು ಹವಾಮಾನ ಕುರಿತ ಮಾಹಿತಿ ಇಲ್ಲಿದೆ...
Shivam
ಬಾಗಲಕೋಟೆಯಲ್ಲಿ ತಾಪಮಾನ 30ಡಿಗ್ರಿ ಸೆಲ್ಸಿಯಸ್‌ನಷ್ಟಿದೆ
ಬೆಂಗಳೂರಿನಲ್ಲಿ ತಾಪಮಾನ 29 ಡಿಗ್ರಿ ಸೆಲ್ಸಿಯಸ್‌ನಷ್ಟಿದೆ
ಮಂಗಳೂರಲ್ಲಿ ತಾಪಮಾನ 30 ಡಿಗ್ರಿ ಸೆಲ್ಸಿಯಸ್‌ನಷ್ಟಿದೆ
ಶಿವಮೊಗ್ಗ ಜಿಲ್ಲೆಯಲ್ಲಿ ತಾಪಮಾನ 30 ಡಿಗ್ರಿ ಸೆಲ್ಸಿಯಸ್‌ನಷ್ಟಿದೆ.
ಮೈಸೂರು ಜಿಲ್ಲೆಯಲ್ಲಿ ತಾಪಮಾನ 29 ಡಿಗ್ರಿ ಸೆಲ್ಸಿಯಸ್‌ನಷ್ಟಿದೆ.
ಬಳ್ಳಾರಿಯಲ್ಲಿ ತಾಪಮಾನ 30 ಡಿಗ್ರಿ ಸೆಲ್ಸಿಯಸ್‌ನಷ್ಟಿದೆ.
ರಾಯಚೂರು ಜಿಲ್ಲೆಯಲ್ಲಿ ತಾಪಮಾನ 31 ಡಿಗ್ರಿ ಸೆಲ್ಸಿಯಸ್‌ನಷ್ಟಿದೆ.
ಚಿತ್ರದುರ್ಗ ಜಿಲ್ಲೆಯಲ್ಲಿ ತಾಪಮಾನ 29 ಡಿಗ್ರಿ ಸೆಲ್ಸಿಯಸ್‌ನಷ್ಟಿದೆ.
ಕಲಬುರಗಿಯಲ್ಲಿ ಜಿಲ್ಲೆಯಲ್ಲಿ ತಾಪಮಾನ 31 ಡಿಗ್ರಿ ಸೆಲ್ಸಿಯಸ್‌ನಷ್ಟಿದೆ.
ಚಿಕ್ಕಮಗಳೂರು ಜಿಲ್ಲೆಯಲ್ಲಿ ತಾಪಮಾನ 29 ಡಿಗ್ರಿ ಸೆಲ್ಸಿಯಸ್‌ನಷ್ಟಿದೆ.
Read more