Tap to Read ➤

ಕರ್ನಾಟದ ಪ್ರಮುಖ ನಗರದ ಹವಾಮಾನ,ತಾಪಮಾನ ಕುರಿತ ಮಾಹಿತಿ !

ರಾಜ್ಯದ ಪ್ರಮುಖ ನಗರದಲ್ಲಿ ಕಳೆದ 24 ಗಂಟೆಗಳಲ್ಲಿ ದಾಖಲಾಗಿರುವ ತಾಪಮಾನ, ಹವಾಮಾನ ವರದಿ ಇಲ್ಲಿದೆ...
Shivam
ಬಾಗಲಕೋಟೆಯಲ್ಲಿ ತಾಪಮಾನ 29ಡಿಗ್ರಿ ಸೆಲ್ಸಿಯಸ್‌ನಷ್ಟಿದೆ
ಬೆಂಗಳೂರಲ್ಲಿ ತಾಪಮಾನ 27 ಡಿಗ್ರಿ ಸೆಲ್ಸಿಯಸ್‌ನಷ್ಟಿದೆ
ಮಂಗಳೂರಲ್ಲಿ 1.0 ಎಂಎಂರಷ್ಟು ಮಳೆ ಸುರಿದಿದೆ.
ಶಿವಮೊಗ್ಗ ಜಿಲ್ಲೆಯಲ್ಲಿ ತಾಪಮಾನ 31 ಡಿಗ್ರಿ ಸೆಲ್ಸಿಯಸ್‌ನಷ್ಟಿದೆ.
ಮೈಸೂರು: ತಾಪಮಾನ 28 ಡಿಗ್ರಿ ಸೆಲ್ಸಿಯಸ್‌ನಷ್ಟಿದೆ.
ಬಳ್ಳಾರಿಯಲ್ಲಿ ತಾಪಮಾನ 30 ಡಿಗ್ರಿ ಸೆಲ್ಸಿಯಸ್‌ನಷ್ಟಿದೆ.
ರಾಯಚೂರು: 30 ಡಿಗ್ರಿ ಸೆಲ್ಸಿಯಸ್ ತಾಪಮಾನ
ಚಿತ್ರದುರ್ಗ ಜಿಲ್ಲೆಯಲ್ಲಿ ತಾಪಮಾನ 29 ಡಿಗ್ರಿ ಸೆಲ್ಸಿಯಸ್‌ನಷ್ಟಿದೆ.
ಕಲಬುರಗಿಯಲ್ಲಿ ತಾಪಮಾನ 31 ಡಿಗ್ರಿ ಸೆಲ್ಸಿಯಸ್‌ನಷ್ಟಿದೆ.
ಚಿಕ್ಕಮಗಳೂರು ಜಿಲ್ಲೆಯಲ್ಲಿ ತಾಪಮಾನ 30 ಡಿಗ್ರಿ ಸೆಲ್ಸಿಯಸ್‌ನಷ್ಟಿದೆ.
read more