Tap to Read ➤

ಕೇಂದ್ರ ಕೈಗಾರಿಕಾ ಭದ್ರತಾ ಪಡೆ (CISF)ಯಲ್ಲಿ 249 ಹುದ್ದೆ

ಭಾರತದಾದ್ಯಂತ ಖಾಲಿ ಇರುವ 249 ಹೆಡ್ ಹೆಡ್ ಕಾನ್ಸ್ ಟೇಬಲ್ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ
Created by potrace 1.15, written by Peter Selinger 2001-2017
ಹುದ್ದೆ ಹೆಸರು: ಹೆಡ್ ಕಾನ್ಸ್ ಟೇಬಲ್ (GD)
ಉದ್ಯೋಗ ಸ್ಥಳ: ಭಾರತದೆಲ್ಲೆಡೆ
ಅರ್ಜಿ ಸಲ್ಲಿಸಲು ಕೊನೆ ದಿನಾಂಕ: ಮಾರ್ಚ್ 31, 2022
ಸಂಬಳ ನಿರೀಕ್ಷೆ: 25,500 ರು ನಿಂದ 81,100 ರು
ಹುದ್ದೆ ವಿವರ:
ವಿದ್ಯಾರ್ಹತೆ:
12ನೇ ತರಗತಿ ಪಾಸಾಗಿರಬೇಕು ಹಾಗೂ ಮಾನ್ಯತೆ ಪಡೆದ ವಿದ್ಯಾಸಂಸ್ಥೆಯ ಪ್ರಮಾಣ ಪತ್ರ ಹೊಂದಿರತಕ್ಕದ್ದು.
Lorem Ipsum
ವಯೋಮಿತಿ: ಸಾಮಾನ್ಯ/ಮೀಸಲಾತಿ ರಹಿತ ಅಭ್ಯರ್ಥಿಗಳಿಗೆ 18 ರಿಂದ 23 ವರ್ಷ ಎಸ್ ಸಿ/ ಎಸ್ಟಿ ಅಭ್ಯರ್ಥಿಗಳಿಗೆ ಗರಿಷ್ಠ ವಯೋಮಿತಿಯಲ್ಲಿ 5 ವರ್ಷ ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ ವಿನಾಯತಿ ಇರುತ್ತದೆ.
ಅರ್ಜಿ ಶುಲ್ಕ: ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ 100 ರು ಮಹಿಳೆ/ ಎಸ್ ಸಿ/ ಎಸ್ಟಿ ಅಭ್ಯರ್ಥಿಗಳಿಗೆ ಯಾವುದೇ ಶುಲ್ಕವಿಲ್ಲ.
ಆಯ್ಕೆ ವಿಧಾನ: ದೈಹಿಕ ಸಾಮರ್ಥ್ಯ ಪರೀಕ್ಷೆ, ಲಿಖಿತ ಪರೀಕ್ಷೆ, ದಾಖಲೆ ಪರಿಶೀಲನೆ, ಸಂದರ್ಶನ, ಮೆರಿಟ್ ಆಧಾರದ ಮೇಲೆ ಆಯ್ಕೆ.
ಅರ್ಜಿ ಸಲ್ಲಿಸುವ ವಿಧಾನ * ಅಧಿಕೃತ ವೆಬ್‌ಸೈಟ್ cisf.gov.in ಗೆ ಭೇಟಿ ನೀಡಿ * CISF ಹೆಡ್ ಕಾನ್ಸ್‌ಟೇಬಲ್ ಉದ್ಯೋಗಗಳ ಅಧಿಸೂಚನೆ 2021-2022 ಡೌನ್‌ಲೋಡ್ ಮಾಡಿ, ಪರಿಶೀಲಿಸಿ. * ಅರ್ಜಿ ನಮೂನೆಯನ್ನು ಪಡೆದು ವಿವರಗಳನ್ನು ಭರ್ತಿ ಮಾಡಿ. * ಆನ್ ಲೈನ್ ಮೂಲಕ ಅರ್ಜಿ ಶುಲ್ಕ ಪಾವತಿಸಿ. * ತುಂಬಿದ ಅರ್ಜಿಯನ್ನು ಅಂಚೆ ವಿಳಾಸಕ್ಕೆ ಕಳುಹಿಸಿ.
ಇನ್ನಷ್ಟು ಉದ್ಯೋಗ, ನೇಮಕಾತಿ ಸಂಬಂಧಿಸಿದ ಮಾಹಿತಿಗಾಗಿ ಭೇಟಿ ಕೊಡಿ (https://kannada.oneindia.com/jobs/)
https://kannada.oneindia.com/jobs/kridl-recruitment-applications-invited-by-kea-250442.html