Tap to Read ➤

ಕೇಂದ್ರ ಕೈಗಾರಿಕಾ ಭದ್ರತಾ ಪಡೆ (CISF)ಯಲ್ಲಿ ಹೆಡ್ ಕಾನ್ಸ್ ಟೇಬಲ್ ಹುದ್ದೆ

ಭಾರತದಾದ್ಯಂತ ಖಾಲಿ ಇರುವ 249 ಹೆಡ್ ಕಾನ್ಸ್ ಟೇಬಲ್ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ
ಹುದ್ದೆ ವಿವರ
ಹುದ್ದೆ ಹೆಸರು: ಹೆಡ್ ಕಾನ್ಸ್ ಟೇಬಲ್ (GD)
ಉದ್ಯೋಗ ಸ್ಥಳ: ಭಾರತದೆಲ್ಲೆಡೆ
ಅರ್ಜಿ ಸಲ್ಲಿಸಲು ಕೊನೆ ದಿನಾಂಕ:
ಮಾರ್ಚ್ 31, 2022
ಸಂಬಳ ನಿರೀಕ್ಷೆ: 25,500 ರು ನಿಂದ 81,100 ರು
ವಿದ್ಯಾರ್ಹತೆ
12ನೇ ತರಗತಿ ಪಾಸಾಗಿರಬೇಕು ಹಾಗೂ ಮಾನ್ಯತೆ ಪಡೆದ ವಿದ್ಯಾಸಂಸ್ಥೆಯ ಪ್ರಮಾಣ ಪತ್ರ ಹೊಂದಿರತಕ್ಕದ್ದು..
ವಯೋಮಿತಿ
ಸಾಮಾನ್ಯ/ಮೀಸಲಾತಿ ರಹಿತ ಅಭ್ಯರ್ಥಿಗಳಿಗೆ 18 ರಿಂದ 23 ವರ್ಷ ಎಸ್ ಸಿ/ ಎಸ್ಟಿ ಅಭ್ಯರ್ಥಿಗಳಿಗೆ ಗರಿಷ್ಠ ವಯೋಮಿತಿಯಲ್ಲಿ 5 ವರ್ಷ
ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ ವಿನಾಯತಿ ಇರುತ್ತದೆ.
ಅರ್ಜಿ ಶುಲ್ಕ:
ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ 100 ರು
ಮಹಿಳೆ/ ಎಸ್ ಸಿ/ ಎಸ್ಟಿ ಅಭ್ಯರ್ಥಿಗಳಿಗೆ ಯಾವುದೇ ಶುಲ್ಕವಿಲ್ಲ.
ಆಯ್ಕೆ ವಿಧಾನ:
ದೈಹಿಕ ಸಾಮರ್ಥ್ಯ ಪರೀಕ್ಷೆ, ಲಿಖಿತ ಪರೀಕ್ಷೆ, ದಾಖಲೆ ಪರಿಶೀಲನೆ, ಸಂದರ್ಶನ, ಮೆರಿಟ್ ಆಧಾರದ ಮೇಲೆ ಆಯ್ಕೆ.
ಅರ್ಜಿ ಸಲ್ಲಿಸುವ ವಿಧಾನ
  • ಆನ್ ಲೈನ್ ಮೂಲಕ ಅರ್ಜಿ ಶುಲ್ಕ ಪಾವತಿಸಿ.
  • CISF ಹೆಡ್ ಕಾನ್ಸ್‌ಟೇಬಲ್ ಉದ್ಯೋಗಗಳ ಅಧಿಸೂಚನೆ 2021-2022 ಡೌನ್‌ಲೋಡ್ ಮಾಡಿ, ಪರಿಶೀಲಿಸಿ.
  • ಅಧಿಕೃತ ವೆಬ್‌ಸೈಟ್ cisf.gov.in ಗೆ ಭೇಟಿ ನೀಡಿ
  • ಅರ್ಜಿ ನಮೂನೆಯನ್ನು ಪಡೆದು ವಿವರಗಳನ್ನು ಭರ್ತಿ ಮಾಡಿ.
  • ತುಂಬಿದ ಅರ್ಜಿಯನ್ನು ಅಂಚೆ ವಿಳಾಸಕ್ಕೆ ಕಳುಹಿಸಿ.
Jobs