Shivakumar Muradimath Dec 13, 2023
ಸೀತಾಫಲ ಹಣ್ಣು ಸೇವನೆಯ ಪ್ರಯೋಜನಗಳಿವು !
* ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ.
* ಜೀರ್ಣ ಕ್ರಿಯೆಯನ್ನು ವೃದ್ಧಿಸುತ್ತದೆ.
* ಮಲಬದ್ದತೆ ಸಮಸ್ಯೆಯನ್ನು ನಿಯಂತ್ರಣದಲ್ಲಿರಿಸುತ್ತದೆ.
* ಮಧುಮೇಹ ಸಮಸ್ಯೆಯನ್ನು ನಿಯಂತ್ರಣದಲ್ಲಿರಿಸುತ್ತದೆ.
* ಶ್ವಾಸನಾಳದ ಊರಿಯೂತವನ್ನು ಕಡಿಮೆಗೊಳಿಸುತ್ತದೆ.
* ಸೀತಾಫಲ ಮಿತವಾಗಿ ಸೇವನೆಯಿಂದ ತೂಕ ಹೆಚ್ಚಿಸಿಕೊಳ್ಳಬಹುದು
More Stories