Shivakumar Muradimath Dec 14, 2023
ಡಿ.13: ಕರ್ನಾಟಕದ ಪ್ರಮುಖ ಡ್ಯಾಮ್‌ಗಳ ನೀರಿನ ಮಟ್ಟದ ಮಾಹಿತಿ...
#1 ಲಿಂಗನಮಕ್ಕಿ ಜಲಾಶಯ ಸಾಮರ್ಥ್ಯ: 151.75tmc ಪ್ರಸ್ತುತ ನೀರಿನ ಮಟ್ಟ : 59.43tmc
#2 ಸೂಫಾ ಜಲಾಶಯ ಸಾಮರ್ಥ್ಯ: 145.33tmc ಇಂದಿನ ನೀರಿನ ಮಟ್ಟ: 73.07tmc
#3 ಆಲಮಟ್ಟಿ ಜಲಾಶಯ ಸಾಮರ್ಥ್ಯ: 123.08tmc ಇಂದಿನ ನೀರಿನ ಮಟ್ಟ: 59.22tmc
#4 ತುಂಗಭದ್ರಾ ಜಲಾಶಯ ಸಾಮರ್ಥ್ಯ: 105.79tmc ಇಂದಿನ ನೀರಿನ ಮಟ್ಟ: 11.93tmc
#5 ಭದ್ರಾ ಜಲಾಶಯ ಸಾಮರ್ಥ್ಯ: 71.54tmc ಇಂದಿನ ನೀರಿನ ಮಟ್ಟ: 35.31tmc
#6 ಘಟಪ್ರಭಾ ಜಲಾಶಯ ಸಾಮರ್ಥ್ಯ: 51tmc ಇಂದಿನ ನೀರಿನ ಮಟ್ಟ: 40.22tmc
#7 ಮಲಪ್ರಭಾ ಜಲಾಶಯ ಸಾಮರ್ಥ್ಯ: 37.73tmc ಇಂದಿನ ನೀರಿನ ಮಟ್ಟ: 16.55tmc
#8 ಹೇಮಾವತಿ ಜಲಾಶಯ ಸಾಮರ್ಥ್ಯ: 37.1tmc ಇಂದಿನ ನೀರಿನ ಮಟ್ಟ: 15.28tmc
#9 ವರಾಹಿ ಜಲಾಶಯ ಸಾಮರ್ಥ್ಯ: 31.10tmc ಇಂದಿನ ನೀರಿನ ಮಟ್ಟ: 10.92tmc
#10 ಕೆಆರ್‌ಎಸ್ ಜಲಾಶಯ ಸಾಮರ್ಥ್ಯ: 49.45tmc ಇಂದಿನ ನೀರಿನ ಮಟ್ಟ: 20.16tmc
More Stories