Shivakumar Muradimath       Dec 20, 2023

ಡಿ.20: ಕರ್ನಾಟಕದ ಪ್ರಮುಖ ಜಲಾಶಯಗಳ ನೀರಿನ ಮಟ್ಟ

#1 ಲಿಂಗನಮಕ್ಕಿ ಜಲಾಶಯ ಸಾಮರ್ಥ್ಯ: 151.75tmc ಪ್ರಸ್ತುತ ನೀರಿನ ಮಟ್ಟ : 58.19tmc

#2 ಸೂಫಾ ಜಲಾಶಯ ಸಾಮರ್ಥ್ಯ: 145.33tmc ಇಂದಿನ ನೀರಿನ ಮಟ್ಟ: 72.42tmc

#3 ಆಲಮಟ್ಟಿ ಜಲಾಶಯ ಸಾಮರ್ಥ್ಯ: 123.08tmc ಇಂದಿನ ನೀರಿನ ಮಟ್ಟ: 58.06tmc

#4 ತುಂಗಭದ್ರಾ ಜಲಾಶಯ ಸಾಮರ್ಥ್ಯ: 105.79tmc ಇಂದಿನ ನೀರಿನ ಮಟ್ಟ: 11.10tmc

#5 ಭದ್ರಾ ಜಲಾಶಯ ಸಾಮರ್ಥ್ಯ: 71.54tmc ಇಂದಿನ ನೀರಿನ ಮಟ್ಟ: 35.35tmc

#6 ಘಟಪ್ರಭಾ ಜಲಾಶಯ ಸಾಮರ್ಥ್ಯ: 51tmc ಇಂದಿನ ನೀರಿನ ಮಟ್ಟ: 40.16tmc

#7 ಮಲಪ್ರಭಾ ಜಲಾಶಯ ಸಾಮರ್ಥ್ಯ: 37.73tmc ಇಂದಿನ ನೀರಿನ ಮಟ್ಟ: 16.46tmc

#8 ಹೇಮಾವತಿ ಜಲಾಶಯ ಸಾಮರ್ಥ್ಯ: 37.1tmc ಇಂದಿನ ನೀರಿನ ಮಟ್ಟ: 15.22tmc

#9 ವರಾಹಿ ಜಲಾಶಯ ಸಾಮರ್ಥ್ಯ: 31.10tmc ಇಂದಿನ ನೀರಿನ ಮಟ್ಟ: 10.49tmc

#10 ಕೆಆರ್‌ಎಸ್‌ ಜಲಾಶಯ ಸಾಮರ್ಥ್ಯ: 49.45tmc ಇಂದಿನ ನೀರಿನ ಮಟ್ಟ: 20.36tmc