Shivakumar Muradimath       Dec 23, 2023

ಡಿ.23: ಕರ್ನಾಟಕದ ಪ್ರಮುಖ ಜಲಾಶಯಗಳ ನೀರಿನ ಮಟ್ಟ

#1 ಲಿಂಗನಮಕ್ಕಿ ಜಲಾಶಯ ಸಾಮರ್ಥ್ಯ: 151.75tmc ಪ್ರಸ್ತುತ ನೀರಿನ ಮಟ್ಟ : 57.49tmc

#2 ಸೂಫಾ ಜಲಾಶಯ ಸಾಮರ್ಥ್ಯ: 145.33tmc ಇಂದಿನ ನೀರಿನ ಮಟ್ಟ: 72.17tmc

#3 ಆಲಮಟ್ಟಿ ಜಲಾಶಯ ಸಾಮರ್ಥ್ಯ: 123.08tmc ಇಂದಿನ ನೀರಿನ ಮಟ್ಟ: 57.38tmc

#4 ತುಂಗಭದ್ರಾ ಜಲಾಶಯ ಸಾಮರ್ಥ್ಯ: 105.79tmc ಇಂದಿನ ನೀರಿನ ಮಟ್ಟ: 10.81tmc

#5 ಭದ್ರಾ ಜಲಾಶಯ ಸಾಮರ್ಥ್ಯ: 71.54tmc ಇಂದಿನ ನೀರಿನ ಮಟ್ಟ: 35.37tmc

#6 ಘಟಪ್ರಭಾ ಜಲಾಶಯ ಸಾಮರ್ಥ್ಯ: 51tmc ಇಂದಿನ ನೀರಿನ ಮಟ್ಟ: 39.50tmc

#7 ಮಲಪ್ರಭಾ ಜಲಾಶಯ ಸಾಮರ್ಥ್ಯ: 37.73tmc ಇಂದಿನ ನೀರಿನ ಮಟ್ಟ: 16.14tmc

#8 ಹೇಮಾವತಿ ಜಲಾಶಯ ಸಾಮರ್ಥ್ಯ: 37.1tmc ಇಂದಿನ ನೀರಿನ ಮಟ್ಟ: 15.19tmc

#9 ವರಾಹಿ ಜಲಾಶಯ ಸಾಮರ್ಥ್ಯ: 31.10tmc ಇಂದಿನ ನೀರಿನ ಮಟ್ಟ: 10.46tmc

#10 ಕೆಆರ್‌ಎಸ್‌ ಜಲಾಶಯ ಸಾಮರ್ಥ್ಯ: 49.45tmc ಇಂದಿನ ನೀರಿನ ಮಟ್ಟ: 20.42tmc