Shivakumar Muradimath       Dec 09, 2023

ಡಿ.09: ಕರ್ನಾಟಕದ ಪ್ರಮುಖ ಡ್ಯಾಮ್‌ಗಳ ನೀರಿನ ಮಟ್ಟದ ಮಾಹಿತಿ...

#1 ಲಿಂಗನಮಕ್ಕಿ ಜಲಾಶಯ ಸಾಮರ್ಥ್ಯ: 151.75tmc ಪ್ರಸ್ತುತ ನೀರಿನ ಮಟ್ಟ : 74.50tmc

#2 ಸೂಫಾ ಜಲಾಶಯ ಸಾಮರ್ಥ್ಯ: 145.33tmc ಇಂದಿನ ನೀರಿನ ಮಟ್ಟ: 80.73tmc

#3 ಆಲಮಟ್ಟಿ ಜಲಾಶಯ ಸಾಮರ್ಥ್ಯ: 123.08tmc ಇಂದಿನ ನೀರಿನ ಮಟ್ಟ: 60.07tmc

#4 ತುಂಗಭದ್ರಾ ಜಲಾಶಯ ಸಾಮರ್ಥ್ಯ: 105.79tmc ಇಂದಿನ ನೀರಿನ ಮಟ್ಟ: 12.66tmc

#5 ಭದ್ರಾ ಜಲಾಶಯ ಸಾಮರ್ಥ್ಯ: 71.54tmc ಇಂದಿನ ನೀರಿನ ಮಟ್ಟ: 35.13tmc

#6 ಘಟಪ್ರಭಾ ಜಲಾಶಯ ಸಾಮರ್ಥ್ಯ: 51tmc ಇಂದಿನ ನೀರಿನ ಮಟ್ಟ: 40.29tmc

#7 ಮಲಪ್ರಭಾ ಜಲಾಶಯ ಸಾಮರ್ಥ್ಯ: 37.73tmc ಇಂದಿನ ನೀರಿನ ಮಟ್ಟ: 16.64tmc

#8 ಹೇಮಾವತಿ ಜಲಾಶಯ ಸಾಮರ್ಥ್ಯ: 37.1tmc ಇಂದಿನ ನೀರಿನ ಮಟ್ಟ: 15.23tmc

#9 ವರಾಹಿ ಜಲಾಶಯ ಸಾಮರ್ಥ್ಯ: 31.10tmc ಇಂದಿನ ನೀರಿನ ಮಟ್ಟ: 11.64tmc

#10 ಕೆಆರ್‌ಎಸ್‌ ಜಲಾಶಯ ಸಾಮರ್ಥ್ಯ: 49.45tmc ಇಂದಿನ ನೀರಿನ ಮಟ್ಟ: 20.15tmc