Tap to Read ➤

ಮಾವಿನ ಹಣ್ಣು ಆರ್ಡರ್ ಮಾಡಿದರೆ, ಅಂಚೆ ಮೂಲಕ ಹಣ್ಣುಗಳು ನಿಮ್ಮ ಮನೆ ಬಾಗಿಲಿಗೆ...

ಕರ್ನಾಟಕ ಸರ್ಕಾರ ಆನ್‌ಲೈನ್‌ನಲ್ಲಿ ಮಾವಿನ ಹಣ್ಣುಗಳನ್ನು ಮಾರಾಟ ಮಾಡಲು ಮುಂದಾಗಿದೆ
Minnudin Nadaf
ಇಂದಿನಿಂದ ಆನ್‌ಲೈನ್‌ನಲ್ಲಿ ರೈತ ಮಾವಿನ ಹಣ್ಣುಗಳನ್ನು ಮಾರಾಟ ಆರಂಭವಾಗಿದೆ
ವೆಬ್‌ಸೈಟ್‌ನ್ನು ಬಳಸಿ ಆನ್‌ಲೈನ್‌ನಲ್ಲಿ ಮಾವು ಮಾರಾಟ ಪ್ರಾರಂಭಿಸಲಾಗಿದ್ದು, ಇದರಲ್ಲಿ ವಿವಿಧ ರೀತಿಯ ಮಾವಿನಹಣ್ಣುಗಳನ್ನು ಖರೀದಿಸಬಹುದು.
ಈ ಬಾರಿ ವೆಬ್‌ಸೈಟ್‌ ಬಳಸಿಕೊಂಡು ಆನ್‌ಲೈನ್ ವ್ಯಾಪಾರದ ಮೂಲಕ ಮಾವು ಮಾರಾಟವಾಗಲಿದೆ.
ನೀವು ಹಣ್ಣುಗಳನ್ನು ತಿಂದು ಸವಿಯಬೇಕೆಂದು ಅಂದುಕೊಂಡಿದ್ದರೆ ಅಥವಾ ಮಾವು ಬೇಕಾದರೆ ನಿಮಗೊಂದು ಸಿಹಿ ಸುದ್ದಿ ಇದೆ.
ನೀವು ವಿವಿಧ ರೀತಿಯ ಮಾವಿನಹಣ್ಣುಗಳನ್ನು ಆನ್‌ಲೈನ್‌ನಲ್ಲಿ ನಿಮ್ಮ ಮನೆ ಬಾಗಿಲಿಗೆ ಬರುವ ಹಾಗೆ ಆರ್ಡರ್ ಮಾಡಬಹುದು.
ಕರ್ನಾಟಕ ರಾಜ್ಯ ಮಾವು ಅಭಿವೃದ್ಧಿ ಮತ್ತು ಮಾರುಕಟ್ಟೆ ನಿಗಮ ನಿಯಮಿತ (KSMDMCL) ಭಾರತೀಯ ಅಂಚೆ ಮೂಲಕ ಗ್ರಾಹಕರ ಮನೆ ಬಾಗಿಲಿಗೆ ಮಾವುಗಳನ್ನು ತಲುಪಿಸಲಿದೆ
www.karsirimangoes.karnataka.gov.
in
 ವೆಬ್‌ಸೈಟ್‌ನ್ನು ಬಳಸಿ ಆನ್‌ಲೈನ್‌ನಲ್ಲಿ ಮಾವು ಮಾರಾಟಕ್ಕಾಗಿ ಪ್ರಾರಂಭಿಸಲಾಗಿದ್ದು, ಇದರಲ್ಲಿ ವಿವಿಧ ರೀತಿಯ ಮಾವುಗಳನ್ನು ಖರೀದಿಸಬಹುದು.
ಇನ್ನು ಹೆಚ್ಚಿನ ಸ್ಟೋರಿಗಳಿಗಾಗಿ