Tap to Read ➤

ದೀಪಾವಳಿ ಸಂದರ್ಭದಲ್ಲಿ ಕರ್ನಾಟಕದೆಲ್ಲೆಡೆ ಹವಾಮಾನ ಹೇಗಿದೆ?

ಕರ್ನಾಟಕದ ಹಲವೆಡೆ ಮಳೆ ಪ್ರಮಾಣ ತಗ್ಗಿದ್ದು, ಕಳೆದ 24 ಗಂಟೆಗಳಲ್ಲಿ ತಾಪಮಾನ, ಹವಾಮಾನ ವರದಿ ಇಲ್ಲಿದೆ...
Mahesh Malnad
ಬಾಗಲಕೋಟೆಯಲ್ಲಿ 0.0 ಎಂಎಂ ಮಳೆ, ತಾಪಮಾನ 30 ಡಿಗ್ರಿ ಸೆಲ್ಸಿಯಸ್‌ನಷ್ಟಿದೆ
ಬೆಂಗಳೂರಲ್ಲಿ ತಾಪಮಾನ 31 ಡಿಗ್ರಿ ಸೆಲ್ಸಿಯಸ್‌ನಷ್ಟಿದೆ
ಮಂಗಳೂರಲ್ಲಿ ಮಳೆ ತಗ್ಗಿದ್ದು, ತಾಪಮಾನ 30 ಡಿಗ್ರಿ ಸೆಲ್ಸಿಯಸ್‌ನಷ್ಟಿದೆ
ಶಿವಮೊಗ್ಗ ಜಿಲ್ಲೆಯಲ್ಲಿ ತಾಪಮಾನ 31 ಡಿಗ್ರಿ ಸೆಲ್ಸಿಯಸ್‌ನಷ್ಟಿದೆ
ಮೈಸೂರು: ತಾಪಮಾನ 30 ಡಿಗ್ರಿ ಸೆಲ್ಸಿಯಸ್‌ನಷ್ಟಿದೆ
ಬಳ್ಳಾರಿ: 30 ಡಿಗ್ರಿ ಸೆಲ್ಸಿಯಸ್ ತಾಪಮಾನ, ಮಳೆ ಸುರಿದಿಲ್ಲ
ರಾಯಚೂರು 31 ಡಿಗ್ರಿ ಸೆಲ್ಸಿಯಸ್ ತಾಪಮಾನ
ಚಿತ್ರದುರ್ಗ ಜಿಲ್ಲೆಯಲ್ಲಿ ಕಳೆದ 24 ಗಂಟೆಗಳಲ್ಲಿ 30 ಡಿಗ್ರಿ ಸೆಲ್ಸಿಯಸ್ ತಾಪಮಾನವಿದೆ
ಕಲಬುರಗಿಯಲ್ಲಿ ತಾಪಮಾನ 31 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ
ಚಿಕ್ಕಮಗಳೂರು ಜಿಲ್ಲೆಯಲ್ಲಿ ತಾಪಮಾನ 30 ಡಿಗ್ರಿ ಸೆಲ್ಸಿಯಸ್ ದಾಟಿದೆ
ಹವಾಮಾನ ಸುದ್ದಿ