Tap to Read ➤

ರಾಜ್ಯದ ಪ್ರಮುಖ ನಗರಗಳಲ್ಲಿನ ಹವಾಮಾನ ವರದಿ!

ಕರ್ನಾಟಕದ ಪ್ರಮುಖ ನಗರಗಳಲ್ಲಿ ಕಳೆದ 24 ಗಂಟೆಗಳಲ್ಲಿ ದಾಖಲಾಗಿರುವ ತಾಪಮಾನ, ಹವಾಮಾನ ವರದಿ ಇಲ್ಲಿದೆ...
Shivam
ಬಾಗಲಕೋಟೆಯಲ್ಲಿ 0.5ಎಂಎಂ ಮಳೆ ತಾಪಮಾನ 30ಡಿಗ್ರಿ ಸೆಲ್ಸಿಯಸ್‌ನಷ್ಟಿದೆ
ಬೆಂಗಳೂರಲ್ಲಿ 3.3 ಎಂಎಂರಷ್ಟು ಮಳೆ ಸುರಿದಿದೆ ತಾಪಮಾನ 27 ಡಿಗ್ರಿ ಸೆಲ್ಸಿಯಸ್‌ನಷ್ಟಿದೆ
ಮಂಗಳೂರಲ್ಲಿ 1.0 ಎಂಎಂರಷ್ಟು ಮಳೆ ಸುರಿದಿದೆ.
ಶಿವಮೊಗ್ಗ ಜಿಲ್ಲೆಯಲ್ಲಿ 3.9 ಎಂಎಂ ಮಳೆ, ತಾಪಮಾನ 30 ಡಿಗ್ರಿ ಸೆಲ್ಸಿಯಸ್‌ನಷ್ಟಿದೆ.
ಮೈಸೂರು: 1.9 ಎಂಎಂನಷ್ಟು ಮಳೆ ಸುರಿದಿದೆ.
ಬಳ್ಳಾರಿ:  28 ಡಿಗ್ರಿ ಸೆಲ್ಸಿಯಸ್ ತಾಪಮಾನ
ರಾಯಚೂರು: 1.9 ಎಂಎಂ ಮಳೆ 29 ಡಿಗ್ರಿ ಸೆಲ್ಸಿಯಸ್ ತಾಪಮಾನ
ಚಿತ್ರದುರ್ಗ ಜಿಲ್ಲೆಯಲ್ಲಿ 2.0 ಎಂಎಂ ಮಳೆಯಾಗಿದೆ
ಕಲಬುರಗಿಯಲ್ಲಿ 31 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದೆ.
ಚಿಕ್ಕಮಗಳೂರು ಜಿಲ್ಲೆಯಲ್ಲಿ 1.0 ಎಂಎಂ ಮಳೆ ದಾಖಲಾಗಿದೆ.
Know more