Tap to Read ➤

ಕರ್ನಾಟಕದ ಪ್ರಮುಖ ಪಟ್ಟಣದ ತಾಪಮಾನ ಕುರಿತ ವರದಿ!

ರಾಜ್ಯದ ಪ್ರಮುಖ ನಗರದಲ್ಲಿ ಕಳೆದ 24 ಗಂಟೆಗಳಲ್ಲಿ ದಾಖಲಾಗಿರುವ ತಾಪಮಾನ, ಹವಾಮಾನ ವರದಿ ಇಲ್ಲಿದೆ...
Shivam Muradimath
ಬಾಗಲಕೋಟೆಯಲ್ಲಿ ತಾಪಮಾನ 31ಡಿಗ್ರಿ ಸೆಲ್ಸಿಯಸ್‌ನಷ್ಟಿದೆ
ಬೆಂಗಳೂರಲ್ಲಿ 0.5 ಎಂಎಂರಷ್ಟು ಮಳೆ ಸುರಿದಿದೆ ತಾಪಮಾನ 29 ಡಿಗ್ರಿ ಸೆಲ್ಸಿಯಸ್‌ನಷ್ಟಿದೆ
ಬೆಂಗಳೂರಲ್ಲಿ  ತಾಪಮಾನ 32 ಡಿಗ್ರಿ ಸೆಲ್ಸಿಯಸ್‌ನಷ್ಟಿದೆ
ಶಿವಮೊಗ್ಗ ಜಿಲ್ಲೆಯಲ್ಲಿ ತಾಪಮಾನ 31 ಡಿಗ್ರಿ ಸೆಲ್ಸಿಯಸ್‌ನಷ್ಟಿದೆ.
ಮೈಸೂರು: ತಾಪಮಾನ 29 ಡಿಗ್ರಿ ಸೆಲ್ಸಿಯಸ್‌ನಷ್ಟಿದೆ.
ಬಳ್ಳಾರಿ:  31 ಡಿಗ್ರಿ ಸೆಲ್ಸಿಯಸ್ ತಾಪಮಾನ
ರಾಯಚೂರು:  31 ಡಿಗ್ರಿ ಸೆಲ್ಸಿಯಸ್ ತಾಪಮಾನ
ಚಿತ್ರದುರ್ಗ ಜಿಲ್ಲೆಯಲ್ಲಿ ತಾಪಮಾನ 30 ಡಿಗ್ರಿ ಸೆಲ್ಸಿಯಸ್‌ನಷ್ಟಿದೆ.
ಕಲಬುರಗಿ:  30 ಡಿಗ್ರಿ ಸೆಲ್ಸಿಯಸ್ ತಾಪಮಾನ
ಚಿಕ್ಕಮಗಳೂರು ಜಿಲ್ಲೆಯಲ್ಲಿ ತಾಪಮಾನ 30 ಡಿಗ್ರಿ ಸೆಲ್ಸಿಯಸ್‌ನಷ್ಟಿದೆ.
Know more