Tap to Read ➤

ಮಳೆ: ರಾಜ್ಯದ ಪ್ರಮುಖ ನಗರದ ಹವಾಮಾನ, ತಾಪಮಾನ ವರದಿ

ಕರ್ನಾಟಕದ ಹಲವೆಡೆ ಮತ್ತೆ ಮಳೆ ಸುರಿದಿದ್ದು, ಕಳೆದ 24 ಗಂಟೆಗಳಲ್ಲಿ ದಾಖಲಾಗಿರುವ ತಾಪಮಾನ, ಹವಾಮಾನ ವರದಿ ಇಲ್ಲಿದೆ...
Shivam
ಬಾಗಲಕೋಟೆಯಲ್ಲಿ ತಾಪಮಾನ 31ಡಿಗ್ರಿ ಸೆಲ್ಸಿಯಸ್‌ನಷ್ಟಿದೆ
ಬೆಂಗಳೂರಲ್ಲಿ ತಾಪಮಾನ 28 ಡಿಗ್ರಿ ಸೆಲ್ಸಿಯಸ್‌ನಷ್ಟಿದೆ
ಮಂಗಳೂರಲ್ಲಿ 0.8ಎಂಎಂರಷ್ಟು ಮಳೆ ಸುರಿದಿದೆ.
ಶಿವಮೊಗ್ಗ ಜಿಲ್ಲೆಯಲ್ಲಿ 0.8 ಎಂಎಂ ಮಳೆ, ತಾಪಮಾನ 29 ಡಿಗ್ರಿ ಸೆಲ್ಸಿಯಸ್‌ನಷ್ಟಿದೆ.
ಮೈಸೂರಿನಲ್ಲಿ ತಾಪಮಾನ 30ಡಿಗ್ರಿ ಸೆಲ್ಸಿಯಸ್‌ನಷ್ಟಿದೆ.
ಬಳ್ಳಾರಿಯಲ್ಲಿ ತಾಪಮಾನ 32 ಡಿಗ್ರಿ ಸೆಲ್ಸಿಯಸ್‌ನಷ್ಟಿದೆ.
ರಾಯಚೂರು:  32 ಡಿಗ್ರಿ ಸೆಲ್ಸಿಯಸ್ ತಾಪಮಾನ
ಚಿತ್ರದುರ್ಗ ಜಿಲ್ಲೆಯಲ್ಲಿ0.9 ಎಂಎಂ ಮಳೆಯಾಗಿದೆ
ಕಲಬುರಗಿಯಲ್ಲಿ 32 ಡಿಗ್ರಿ ಸೆಲ್ಸಿಯಸ್ ತಾಪಮಾನ
ಚಿಕ್ಕಮಗಳೂರು ಜಿಲ್ಲೆಯಲ್ಲಿ 1.7 ಎಂಎಂ ಮಳೆ ದಾಖಲಾಗಿದೆ.
more stories