Tap to Read ➤

Weather: ರಾಜ್ಯದ ಪ್ರಮುಖ ಪಟ್ಟಣದ ಹವಾಮಾನ ವರದಿ

ಕಳೆದ 24 ಗಂಟೆಗಳಲ್ಲಿ ದಾಖಲಾಗಿರುವ ತಾಪಮಾನ, ಹವಾಮಾನ ಕುರಿತು ಮಾಹಿತಿ ಇಲ್ಲಿದೆ...
Shivam
ಬಾಗಲಕೋಟೆಯಲ್ಲಿ 1.2ಎಂಎಂ ಮಳೆ ತಾಪಮಾನ 30 ಡಿಗ್ರಿ ಸೆಲ್ಸಿಯಸ್‌ನಷ್ಟಿದೆ
ಬೆಂಗಳೂರಲ್ಲಿ 3.0 ಎಂಎಂರಷ್ಟು ಮಳೆ ಸುರಿದಿದೆ ತಾಪಮಾನ 28 ಡಿಗ್ರಿ ಸೆಲ್ಸಿಯಸ್‌ನಷ್ಟಿದೆ
ಮಂಗಳೂರಲ್ಲಿ 0.2 ಎಂಎಂರಷ್ಟು ಮಳೆ ಸುರಿದಿದೆ.
ಶಿವಮೊಗ್ಗ ಜಿಲ್ಲೆಯಲ್ಲಿ ತಾಪಮಾನ 28 ಡಿಗ್ರಿ ಸೆಲ್ಸಿಯಸ್‌ನಷ್ಟಿದೆ.
ಮೈಸೂರಿನಲ್ಲಿ 30 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದೆ.
ಬಳ್ಳಾರಿ: 2.5ಎಂಎಂ ಮಳೆ 31 ಡಿಗ್ರಿ ಸೆಲ್ಸಿಯಸ್ ತಾಪಮಾನ
ರಾಯಚೂರು:  31 ಡಿಗ್ರಿ ಸೆಲ್ಸಿಯಸ್ ತಾಪಮಾನ
ಚಿತ್ರದುರ್ಗ ಜಿಲ್ಲೆಯಲ್ಲಿ 1.9 ಎಂಎಂ ಮಳೆಯಾಗಿದೆ
ಕಲಬುರಗಿಯಲ್ಲಿ 7.9 ಎಂಎಂ ಮಳೆ ಸುರಿದಿದೆ 31 ಡಿಗ್ರಿ ಸೆಲ್ಸಿಯಸ್ ತಾಪಮಾನ
ಚಿಕ್ಕಮಗಳೂರು ಜಿಲ್ಲೆಯಲ್ಲಿ 1.7 ಎಂಎಂ ಮಳೆ ದಾಖಲಾಗಿದೆ.
Read more