Tap to Read ➤

ಕರ್ನಾಟಕದ ಪ್ರಮುಖ ನಗರದ ಹವಾಮಾನ ಮಾಹಿತಿ

ಕರ್ನಾಟಕದ ಪ್ರಮುಖ ಪಟ್ಟಣಗಳಲ್ಲಿ ಕಳೆದ 24 ಗಂಟೆಗಳಲ್ಲಿ ದಾಖಲಾಗಿರುವ ತಾಪಮಾನ, ಹವಾಮಾನ ವರದಿ ಇಲ್ಲಿದೆ...
Shivam
ಬಾಗಲಕೋಟೆಯಲ್ಲಿ ತಾಪಮಾನ 30ಡಿಗ್ರಿ ಸೆಲ್ಸಿಯಸ್‌ನಷ್ಟಿದೆ
ಬೆಂಗಳೂರಲ್ಲಿ 4.7 ಎಂಎಂರಷ್ಟು ಮಳೆ ಸುರಿದಿದೆ ತಾಪಮಾನ 26 ಡಿಗ್ರಿ ಸೆಲ್ಸಿಯಸ್‌ನಷ್ಟಿದೆ
ಮಂಗಳೂರಲ್ಲಿ 1.0 ಎಂಎಂರಷ್ಟು ಮಳೆ ಸುರಿದಿದೆ.
ಶಿವಮೊಗ್ಗ ಜಿಲ್ಲೆಯಲ್ಲಿ 7.6 ಎಂಎಂ ಮಳೆ, ತಾಪಮಾನ 28 ಡಿಗ್ರಿ ಸೆಲ್ಸಿಯಸ್‌ನಷ್ಟಿದೆ.
ಮೈಸೂರು: 1.1 ಎಂಎಂನಷ್ಟು ಮಳೆ ಸುರಿದಿದೆ.
ಬಳ್ಳಾರಿ: 1.0 ಎಂಎಂ ಮಳೆ 30 ಡಿಗ್ರಿ ಸೆಲ್ಸಿಯಸ್ ತಾಪಮಾನ
ರಾಯಚೂರು: 1.0ಎಂಎಂ ಮಳೆ 30 ಡಿಗ್ರಿ ಸೆಲ್ಸಿಯಸ್ ತಾಪಮಾನ
ಚಿತ್ರದುರ್ಗ ಜಿಲ್ಲೆಯಲ್ಲಿ 1.0 ಎಂಎಂ ಮಳೆಯಾಗಿದೆ
ಕಲಬುರಗಿಯಲ್ಲಿ 32 ಡಿಗ್ರಿ ಸೆಲ್ಸಿಯಸ್ ತಾಪಮಾನ
ಚಿಕ್ಕಮಗಳೂರು ಜಿಲ್ಲೆಯಲ್ಲಿ 3.8 ಎಂಎಂ ಮಳೆ ದಾಖಲಾಗಿದೆ.
Read more