Tap to Read ➤

ಚಿಯಾ ಸೇವನೆಯಿಂದಾಗುವ ಲಾಭಗಳು!

ಅಧಿಕ ಪೋಷಕಾಂಶಗಳನ್ನು ಹೊಂದಿರುವ ಚಿಯಾ ಸೇವನೆಯಿಂದ ಆರೋಗ್ಯದ ಮೇಲೆ ಉಂಟಾಗುವ ಲಾಭಗಳ ಕುರಿತ ಮಾಹಿತಿ ಇಲ್ಲಿದೆ....
Shivam
ಚಿಯಾ ಬೀಜಗಳು ಮಿಂಟ್ ಪ್ರಜಾತಿಗೆ ಸೇರಿದ್ದು, ಇದರಲ್ಲಿ ಕಾರ್ಬೋಹೈಡ್ರೇಟ್ ಸಮೃದ್ಧವಾಗಿದೆ.
ಚಿಯಾ ಬೀಜ ಸೇವನೆಯಿಂದ ದೇಹದ ತಾಪಮಾನ ನಿಯಂತ್ರಿಸಬಹುದು.
ಫೈಬರ್ ಯುಕ್ತವಾಗಿದ್ದು, ಕರುಳಿನ ಆರೋಗ್ಯಕ್ಕೆ ಲಾಭಕಾರಿಯಾಗಿದೆ.
ಕ್ಯಾಲ್ಸಿಯಂ ಹೇರಳ ಪ್ರಮಾಣದಲ್ಲಿದ್ದು, ದೇಹದ ಮೂಳೆಗಳ ಬಲವರ್ಧನೆಗೆ ಸಹಾಯಕವಾಗಿದೆ.
ಚಿಯಾ ಬೀಜಗಳಲ್ಲಿ ಟ್ರಿಪ್ಟೋಫ್ಯಾನ್ ಮತ್ತು ಮೇಗ್ನಿಸಿಯನ್ ಅಂಶ ಒತ್ತಡದ ನಿಯಂತ್ರಣಕ್ಕೆ ಸಹಕಾರಿಯಾಗಿದೆ.
ಚಿಯಾ ಬೀಜಗಳು ಆಂಟಿ ಆಕ್ಸಿಡೆಂಟ ಗುಣಗಳಿದ್ದು ದೇಹದಲ್ಲಿ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಲು ಸಹಾಯಕವಾಗಿದೆ.
ಚಿಯಾ ಬೀಜಗಳು ಇನ್ಸುಲಿನ್ ಸಂವೇದನೆ ಮತ್ತು ರಕ್ತದಲ್ಲಿನ ಸಕ್ಕರೆಯ ಮಟ್ಟವನ್ನು ನಿಯಂತ್ರಿಸುವಲ್ಲಿ ನೆರವಾಗುತ್ತವೆ.
ಚಿಯಾ ಬೀಜಗಳನ್ನು ನೆನೆಸಿದ ನೀರಿನ ಸೇವನೆಯಿಂದ ಜೀರ್ಣಕ್ರಿಯೆ ಉತ್ತಮಗೊಳ್ಳುತ್ತದೆ
ಚಿಯಾ ಬೀಜಗಳಲ್ಲಿರುವ ಆಲ್ಫಾ-ಲಿನೋಲೆನಿಕ್ ಆಮ್ಲ ಅತ್ಯಂತ ಹೃದಯಸ್ನೇಹಿ ಪೋಷಕಾಂಶವಾಗಿದೆ
Read more