Tap to Read ➤

ನವರಾತ್ರಿ ಹಬ್ಬದಲ್ಲಿ ಪಠಿಸಬೇಕಾದ ಮಂತ್ರಗಳು

ನವರಾತ್ರಿ ಹಬ್ಬದ 9 ದಿನವೂ ದುರ್ಗಾ ದೇವಿಯ 9 ಅವತಾರಗಳನ್ನು ಪೂಜಿಸಲಾಗುತ್ತದೆ. ಈ ಸಂದರ್ಭದಲ್ಲಿ ಪ್ರತಿದಿನ ಪಠಿಸಬೇಕಾಗಿರುವ ಮಂತ್ರಗಳ ಕುರಿತು ಮಾಹಿತಿ ಇಲ್ಲಿದೆ.
Shivam
1. ಶೈಲಪುತ್ರಿ
ವಂದೇ ವಾಚ್ಛಿತಲಾಭಾಯ ಚಂದ್ರಾರ್ಧಕೃತಶೇಖರಾಂ ವೃಷಾರೂಢಾಂ ಶೂಲಧರಾಂ ಶೈಲಪುತ್ರಿಂ ಯಶಸ್ವಿನೀಂ||
2. ಬ್ರಹ್ಮಚಾರಿಣಿ
ದಧಾನಾ ಕರ ಪದ್ಮಾಭ್ಯಾಂ ಅಕ್ಷಮಾಲಾ ಕಮಾಂಡಲು ದೇವೀ ಪ್ರಸೀದತು ಮಯೀ ಬ್ರಹ್ಮಚಾರಿಣ್ಯನುತ್ತಮಾ||
3. ಚಂದ್ರಘಂಟಾ ಪಿಂಡಜಪ್ರವರಾರೂಢ, ಚಂಡಕೋಪಾಸ್ತ್ರಕೈರ್ಯುತಾ| ಪ್ರಸಾದಂ ತನುತೇ ಮಹ್ಯಂ, ಚಂದ್ರಘಂಟೇತಿ ವಿಶ್ರುತಾ||
4. ಕೂಷ್ಮಾಂಡ ದೇವಿ ಸುರಸಂಪೂರ್ಣಕಲಶಂ ರುಧಿರಾಪ್ಲುತ್ಮೇವ ಚ ದಧಾನಾ ಹಸ್ತಪದ್ಮಾಭ್ಯಾಂ ಕೂಷ್ಮಾಂಡ ಶುಭದಾಸ್ತು ಮೇ
5. ಸ್ಕಂದಮಾತೆ
ಸಿಂಹಾಸನಗತಾ ನಿತ್ಯಂ ಪದ್ಮಾಶ್ರಿತಕರದ್ವಯಾ ಶುಭದಾಸ್ತು ಸದಾ ದೇವೀ ಸ್ಕಂದಮಾತಾ ಯಶಸ್ವಿನೀ
6. ಕಾತ್ಯಾಯಿನಿ
ಚಂದ್ರ ಹಾಸೋಜ್ವಲಕರ ಶಾರ್ದೂಲವರ ವಾಹನಾ ಕಾತ್ಯಾಯನೀ ಶುಭಂದಧ್ಯಾ ದೇವೀ ದಾನವಘಾತಿನಿ
7. ಕಾಳರಾತ್ರಿ
ಏಕವೇಣಿ ಜಪಾಕರ್ಣಪೂರ ನಗ್ನಾ ಖರಾಸ್ಥಿತಾ ಲಂಬೋಷ್ಟಿ ಕಾರ್ಣಿಕಾಕರ್ಣಿ ತೈಲಾಭ್ಯಕ್ತ ಶರೀರೀಣಿ ವಾಂಪಾದೋಲ್ಲಸಲ್ಲೋಃ ಲತಾಕಂಟಕಭೂಷಣ ವರ್ಧನ ಮೂರ್ಧಧ್ವಜಾ ಕೃಷ್ಣಾ ಕಾಳರಾತ್ರಿರ್ಭಯಂಕರಿ
8. ಮಹಾಗೌರಿ
ಶ್ವೇತೇ ವೃಷೇ ಸಮರೂಢಾ ಶ್ವೇತಾಂಬರಾಧರಾ ಶುಚಿಃ ಮಹಾಗೌರೀ ಶುಭಂ ದಧ್ಯಾನ್ಮಹಾದೇವಪ್ರಮೋದದಾ
9. ಸಿದ್ಧಿದಾತ್ರಿ ಸಿದ್ಧಗಂಧರ್ವಯಕ್ಷಾಧ್ಯೈಸುರೈರಮರೈರಪಿ ಸೇವ್ಯಮಾನಾ ಸದಾ ಭೂಯಾತ್ ಸಿದ್ಧಿದಾ ಸಿದ್ಧಿದಾಯಿನೀ
Read more