Tap to Read ➤

ಮೇ.11: ಕರ್ನಾಟಕದ ಜಿಲ್ಲಾ ಕೇಂದ್ರಗಳಲ್ಲಿ ತೈಲ ದರ

ಕರ್ನಾಟಕದ ಪ್ರಮುಖ ಪಟ್ಟಣಗಳಲ್ಲಿನ ದೈನಂದಿನ ಪೆಟ್ರೋಲ್, ಡೀಸೆಲ್ ದರ ವಿವರ ಇಲ್ಲಿದೆ...
Mahesh Malnad
ಭಾರತದಲ್ಲಿ ನಾಲ್ಕೂವರೆ ತಿಂಗಳ ಬಳಿಕ ಮೊದಲ ಬಾರಿಗೆ ಮಾರ್ಚ್ 22ರಂದು ಪೆಟ್ರೋಲ್ ಹಾಗೂ ಡೀಸೆಲ್ ಬೆಲೆಯಲ್ಲಿ ಏರಿಕೆಯಾಗಿತ್ತು. ಕಳೆದ ಒಂದು ತಿಂಗಳಿಂದ ಬೆಲೆ ಪರಿಷ್ಕರಣೆಯಾಗಿಲ್ಲ
ಬೆಲೆ ಪರಿಷ್ಕರಣೆಯಾಗಿಲ್ಲ
ಅತ್ಯಧಿಕ ಇಂಧನ ದರ
ಮೇ.11ರಂದು ಭಾರತದಲ್ಲೇ ಅತ್ಯಧಿಕ ಇಂಧನ ದರ ರಾಜಸ್ಥಾನದ ಶ್ರೀಗಂಗಾನಗರದಲ್ಲಿ ದಾಖಲಾಗಿದೆ. ಪೆಟ್ರೋಲ್ 122.67 ರು ಪ್ರತಿ ಲೀಟರ್ ಹಾಗೂ ಡೀಸೆಲ್ 105.11 ರು ನಷ್ಟಿದೆ.
ಪೆಟ್ರೋಲ್ ದರ: ಬಾಗಲಕೋಟೆ, ಬೆಂಗಳೂರು, ಬಳ್ಳಾರಿ, ಬೀದರ್, ವಿಜಯಪುರ, ಚಾಮರಾಜನಗರ
ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಧಾರವಾಡ, ಕಲಬುರಗಿ, ದಕ್ಷಿಣಕನ್ನಡ ಜಿಲ್ಲೆಯ ಪೆಟ್ರೋಲ್ ಬೆಲೆ
ಹಾಸನ, ಹಾವೇರಿ,ಕೊಡಗು, ಕೋಲಾರ, ಕೊಪ್ಪಳ, ಮಂಡ್ಯ, ಮೈಸೂರು, ರಾಯಚೂರು ಜಿಲ್ಲೆಯ ಪೆಟ್ರೋಲ್ ದರ
ರಾಮನಗರ, ಶಿವಮೊಗ್ಗ, ತುಮಕೂರು, ಉಡುಪಿ, ಉತ್ತರ ಕನ್ನಡ, ಯಾದಗಿರಿ ಜಿಲ್ಲೆಯಲ್ಲಿನ ಪೆಟ್ರೋಲ್ ದರ
ಡೀಸೆಲ್ ಬೆಲೆ: ಬಾಗಲಕೋಟೆ, ಬೆಂಗಳೂರು, ಬಳ್ಳಾರಿ, ಬೀದರ್, ವಿಜಯಪುರ, ಚಾಮರಾಜನಗರ ಜಿಲ್ಲೆ
ಡೀಸೆಲ್ ಬೆಲೆ: ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಧಾರವಾಡ, ಕಲಬುರಗಿ, ದಕ್ಷಿಣ ಕನ್ನಡ ಜಿಲ್ಲೆ
ಡೀಸೆಲ್ ದರ: ಹಾಸನ, ಹಾವೇರಿ,ಕೊಡಗು, ಕೋಲಾರ, ಕೊಪ್ಪಳ, ಮಂಡ್ಯ, ಮೈಸೂರು, ರಾಯಚೂರು ಜಿಲ್ಲೆ
ಡೀಸೆಲ್ ದರ: ರಾಮನಗರ, ಶಿವಮೊಗ್ಗ, ತುಮಕೂರು, ಉಡುಪಿ, ಉತ್ತರ ಕನ್ನಡ, ಯಾದಗಿರಿ ಜಿಲ್ಲೆ
ಇನ್ನಿತರ ನಗರಗಳ ದರ