Tap to Read ➤

ಕರ್ನಾಟಕದ ಜಿಲ್ಲಾ ಕೇಂದ್ರಗಳಲ್ಲಿ ಇಂಧನ ದರ

ಭಾರತದಲ್ಲಿ ನಾಲ್ಕೂವರೆ ತಿಂಗಳ ಬಳಿಕ ಮೊದಲ ಬಾರಿಗೆ ಮಾರ್ಚ್ 22ರಂದು ಪೆಟ್ರೋಲ್ ಹಾಗೂ ಡೀಸೆಲ್ ಬೆಲೆಯಲ್ಲಿ ಏರಿಕೆಯಾಗಿತ್ತು. ಕಳೆದ ಒಂದು ತಿಂಗಳಿಂದ ಬೆಲೆ ಪರಿಷ್ಕರಣೆಯಾಗಿಲ್ಲ
ಮೇ.09ರಂದು ಭಾರತದಲ್ಲೇ ಅತ್ಯಧಿಕ ಇಂಧನ ದರ ರಾಜಸ್ಥಾನದ ಶ್ರೀಗಂಗಾನಗರದಲ್ಲಿ ದಾಖಲಾಗಿದೆ. ಪೆಟ್ರೋಲ್ 122.93 ರು ಪ್ರತಿ ಲೀಟರ್ ಹಾಗೂ ಡೀಸೆಲ್ 105.34 ರು ನಷ್ಟಿದೆ
ಅತ್ಯಧಿಕ ಇಂಧನ ದರ
ಕರ್ನಾಟಕದ ಪ್ರಮುಖ ಪಟ್ಟಣಗಳಲ್ಲಿನ ದೈನಂದಿನ ಪೆಟ್ರೋಲ್, ಡೀಸೆಲ್ ದರ ವಿವರ ಮುಂದಿದೆ...
ಜಿಲ್ಲಾ ಕೇಂದ್ರಗಳಲ್ಲಿನ ತೈಲ ದರ
ಬಾಗಲಕೋಟೆ, ಬೆಂಗಳೂರು, ಬಳ್ಳಾರಿ, ಬೀದರ್, ವಿಜಯಪುರ, ಚಾಮರಾಜನಗರದ ಪೆಟ್ರೋಲ್ ಬೆಲೆ
ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಧಾರವಾಡ, ಕಲಬುರಗಿ, ದಕ್ಷಿಣಕನ್ನಡ ಜಿಲ್ಲೆಯ ಪೆಟ್ರೋಲ್ ಬೆಲೆ
ಹಾಸನ, ಹಾವೇರಿ,ಕೊಡಗು, ಕೋಲಾರ, ಕೊಪ್ಪಳ, ಮಂಡ್ಯ, ಮೈಸೂರು, ರಾಯಚೂರು ಜಿಲ್ಲೆಯ ಪೆಟ್ರೋಲ್ ದರ
ರಾಮನಗರ, ಶಿವಮೊಗ್ಗ, ತುಮಕೂರು, ಉಡುಪಿ, ಉತ್ತರ ಕನ್ನಡ, ಯಾದಗಿರಿ ಜಿಲ್ಲೆಯಲ್ಲಿನ ಪೆಟ್ರೋಲ್ ದರ
ಡೀಸೆಲ್ ಬೆಲೆ: ಬಾಗಲಕೋಟೆ, ಬೆಂಗಳೂರು, ಬಳ್ಳಾರಿ, ಬೀದರ್, ವಿಜಯಪುರ, ಚಾಮರಾಜನಗರ ಜಿಲ್ಲೆ
ಡೀಸೆಲ್ ಬೆಲೆ: ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಧಾರವಾಡ, ಕಲಬುರಗಿ, ದಕ್ಷಿಣ ಕನ್ನಡ ಜಿಲ್ಲೆ
ಡೀಸೆಲ್ ದರ: ಹಾಸನ, ಹಾವೇರಿ,ಕೊಡಗು, ಕೋಲಾರ, ಕೊಪ್ಪಳ, ಮಂಡ್ಯ, ಮೈಸೂರು, ರಾಯಚೂರು ಜಿಲ್ಲೆ
ಡೀಸೆಲ್ ದರ: ರಾಮನಗರ, ಶಿವಮೊಗ್ಗ, ತುಮಕೂರು, ಉಡುಪಿ, ಉತ್ತರ ಕನ್ನಡ, ಯಾದಗಿರಿ ಜಿಲ್ಲೆ
ಇನ್ನಿತರ ನಗರಗಳ ದರ