Tap to Read ➤

ವಿಶ್ವ ರಕ್ತದಾನಿಗಳ ದಿನ: ಇತಿಹಾಸ ಮತ್ತು ಮಹತ್ವ

ರಕ್ತದಾನ ಮಾಡುವುದು ಮಾನವೀಯತೆಯ ಕಾರ್ಯವಾಗಿದ್ದು ಈ ದಿನಾಚರಣೆಯ ಮಹತ್ವವನ್ನು ತಿಳಿದುಕೊಳ್ಳಲು ಮುಂದಿನ ಸ್ಲೈಡ್‌ ನೋಡಿ.
Shivam Muradimath
* ಜೂನ್ 14ರಂದು ವಿಶ್ವರಕ್ತದಾನಿಗಳ ದಿನಾಚರಣೆ ಎಂದು ಆಚರಿಸಲಾಗುತ್ತದೆ.
* ರಕ್ತದ ಗುಂಪುಗಳ ಶೋಧಕ ವಿಜ್ಞಾನಿ ಕಾರ್ಲ್ ಲ್ಯಾಂಡ್ ಸ್ಟೇನರ್ ಜನ್ಮ ದಿನದ ಅಂಗವಾಗಿ ಆಚರಿಸಲಾಗುತ್ತದೆ.
* ಆಸ್ಟ್ರೇಲಿಯಾ ಮೂಲದ ಸ್ಟೇನರ್ ಅವರಿಗೆ ರಕ್ತಗಳ ಕುರಿತು ಕೈಗೊಂಡ ಸಂಶೋಧನೆಗೆ 1930ರಲ್ಲಿ ನೊಬೆಲ್ ಪ್ರಶಸ್ತಿ ಲಭಿಸಿತ್ತು.
* ವಿಜ್ಞಾನಿ ಕಾರ್ಲ್‌ ಹುಟ್ಟುಹಬ್ಬದ ನೆನಪಿಗಾಗಿ 2004 ರಿಂದ ವಿಶ್ವ ಆರೋಗ್ಯ ಸಂಸ್ಥೆ ಈ ದಿನಾಚರಣೆ ಜಾರಿಗೆ ತಂದಿದೆ.
* ರಕ್ತದಾನ ಮಾಡುವುದರಿಂದ ಇತರರ ಜೀವ ಉಳಿಸಲು ಸಾಧ್ಯವಾಗುತ್ತದೆ.
* ದೇಹದಲ್ಲಿ ಹೊಸರಕ್ತ ಉತ್ಪಾದನೆಗೆ ಸಹಾಯವಾಗುತ್ತದೆ. .
* ರಕ್ತದಾನದಿಂದ ದೇಹದಲ್ಲಿನ ಕೊಬ್ಬಿನ ಅಂಶ ಕಡಿಮೆಯಾಗುತ್ತದೆ. ಶೇ. 80ರಷ್ಟು ಹೃದಯಾಘಾತ ಕಡಿಮೆ.
* ರಕ್ತದ ಒತ್ತಡ ಮತ್ತು ಅದಕ್ಕೆ ಸಂಬಂಧಿಸಿದ ಕಾಯಿಲೆಗಳಿಂದಾಗುವ ಸಮಸ್ಯೆಗಳು ಕಡಿಮೆಯಾಗುತ್ತವೆ.
* ಪುರುಷರು 3 ತಿಂಗಳಿಗೊಮ್ಮೆ, ಮಹಿಳೆಯರು 6 ತಿಂಗಳಿಗೊಮ್ಮೆ ರಕ್ತದಾನ ಮಾಡಬಹುದು.
More web Stories