• search
  • Live TV
ಮುಖ್ಯಪುಟ
 » 
ರಾಜಕಾರಣಿಗಳು
 » 
ಮಹಿಳಾ ರಾಜಕಾರಣಿಗಳು

ಭಾರತದ ಉನ್ನತ ಮಹಿಳಾ ರಾಜಕಾರಣಿಗಳು

ಜಾಗತಿಕ ಸರಾಸರಿಯನ್ನು ಪರಿಗಣಿಸಿದರೆ ಭಾರತದ ಸಂಸತ್ತಿನಲ್ಲಿ ಮಹಿಳೆಯರ ಪ್ರತಿನಿಧಿತ್ವ ತುಂಬಾ ಕಡಿಮೆ. ಸರಕಾರದಲ್ಲಿ ಮತ್ತು ಸಂಸತ್ತಿನಲ್ಲಿ ಮಹಿಳಾ ಪ್ರಾತಿನಿಧ್ಯ ಇರುವ ರಾಷ್ಟ್ರಗಳಲ್ಲಿ ಭಾರತ 148ನೇ ಸ್ಥಾನದಲ್ಲಿದೆ. 543 ಸದಸ್ಯರಿರುವ ಲೋಕಸಭೆಯಲ್ಲಿ ಶೇ.11.8ರಷ್ಟು (64 ಸಂಸದರು) ಮತ್ತು 245 ಸದಸ್ಯರಿರುವ ರಾಜ್ಯಸಭೆಯಲ್ಲಿ ಶೇ.11ರಷ್ಟು (27 ಸಂಸದರು) ಮಹಿಳೆಯರಿದ್ದಾರೆ. ಜಾಗತಿಕವಾಗಿ ಮಹಿಳೆಯರ ಪ್ರಮಾಣ ಶೇ.20-25ರಷ್ಟು. ನರೇಂದ್ರ ಮೋದಿ ಸಂಪುಟದಲ್ಲಿರುವ ಮಹಿಳಾ ಮಂತ್ರಿಗಳಲ್ಲಿ ಪ್ರಮುಖರು - ನಿರ್ಮಲಾ ಸೀತಾರಾಮನ್, ಸುಷ್ಮಾ ಸ್ವರಾಜ್ ಮತ್ತು ಸ್ಮೃತಿ ಇರಾನಿ. ಪ್ರಸ್ತುತ ಮೋದಿ ಸಂಪುಟದಲ್ಲಿ ಅವರವರ ಸಾಮರ್ಥ್ಯದ ಆಧಾರದ ಮೇಲೆ ಮಹಿಳೆಯರಿಗೆ ಪ್ರಮುಖವಾದ ಸಚಿವ ಸ್ಥಾನವನ್ನು ನೀಡಲಾಗಿದೆ. ರಾಷ್ಟ್ರದಲ್ಲಿ ರಾಜಕೀಯ ರಂಗದಲ್ಲಿ ಗುರುತಿಸಿಕೊಂಡಿರುವ ಪ್ರಮುಖ ಮಹಿಳಾ ರಾಜಕಾರಣಿಗಳ ಪಟ್ಟಿ ಇಲ್ಲಿದೆ.

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X